Tanveer Sait

ಟಿಪ್ಪು ಪ್ರತಿಮೆಯನ್ನು ಏಕೆ ಕಟ್ಟಬಾರದು, ಕಟ್ಟಿಕೊಳ್ಳಲಿ ಬಿಡಿ, ಟಿಪ್ಪುವಿಗೆ ಅರ್ಹತೆಯಿಲ್ಲವೆ?: ಸಿದ್ದರಾಮಯ್ಯ
ರಾಜಕೀಯ

ಟಿಪ್ಪು ಪ್ರತಿಮೆಯನ್ನು ಏಕೆ ಕಟ್ಟಬಾರದು, ಕಟ್ಟಿಕೊಳ್ಳಲಿ ಬಿಡಿ, ಟಿಪ್ಪುವಿಗೆ ಅರ್ಹತೆಯಿಲ್ಲವೆ?: ಸಿದ್ದರಾಮಯ್ಯ

ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿವಾದವೆದ್ದಿದೆ.

ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್‌ ಸೇಠ್‌
ರಾಜ್ಯ

ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್‌ ಸೇಠ್‌

ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್
ರಾಜಕೀಯ

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್

ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.

ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಗೆಲುವಿಗೆ ಸಹಾಯ ಮಾಡಲಿದೆ: ತನ್ವೀರ್ ಸೇಠ್
ರಾಜ್ಯ

ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಗೆಲುವಿಗೆ ಸಹಾಯ ಮಾಡಲಿದೆ: ತನ್ವೀರ್ ಸೇಠ್

ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ತನ್ವೀರ್ ಸೇಠ್ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ನಿಮ್ಮ ಧಮ್ಕಿಗೆ ಹೆದರಲ್ಲ, ನಾವೇನು ಬಳೆ ತೊಟ್ಟಿಲ್ಲ!
ರಾಜಕೀಯ

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ನಿಮ್ಮ ಧಮ್ಕಿಗೆ ಹೆದರಲ್ಲ, ನಾವೇನು ಬಳೆ ತೊಟ್ಟಿಲ್ಲ!

ಸುಪ್ರೀಂ ಕೋರ್ಟ್‌ ತೀರ್ಪಿನಂತೆ ನಡೆಯುತ್ತಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಆಕ್ಷೇಪ ವ್ಯಕ್ತಪಡಿಸುವ ನೆಪದಲ್ಲಿ ಸಂಸದ ಪ್ರತಾಪ ಸಿಂಹ ಕೋಮುದ್ವೇಷ ಬಿತ್ತುತ್ತಿದ್ದಾರೆ ಎಂದು ಶಾಸಕ ತನ್ವೀರ್‌ ಸೇಠ್ ಟೀಕಿಸಿದರು. 

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ: ನಾಲ್ವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ರಾಜ್ಯ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ: ನಾಲ್ವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಗೃಹ ಸಚಿವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್
ರಾಜ್ಯ

ಗೃಹ ಸಚಿವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್

ತನ್ನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಚಿವ ತನ್ವೀರ್ ಸೇಠ್​ ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. 

ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್
ರಾಜಕೀಯ

ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್

ಶಾಸಕ ತನ್ವೀರ್ ಸೇಠ್ ಇಂದು ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ವಾಪಸ್ಸಾಗಲಿದ್ದಾರೆ.

ಮಾರಣಾಂತಿಕ‌ ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ರಾಜ್ಯ

ಮಾರಣಾಂತಿಕ‌ ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾರಣಾಂತಿಕ‌ ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ.