Tanveer Sait

ತನ್ವೀರ್ ಸೇಠ್ ಮೇಲೆ ಹಲ್ಲೆಗೂ ಮುನ್ನ ಆರೋಪಿಯಿಂದ ನಾಯಿಗಳ ಕತ್ತು ಸೀಳಿ ತರಬೇತಿ, ಭಯಾನಕ ಸತ್ಯ ಬಹಿರಂಗ!
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ಹಲ್ಲೆಗೂ ಮುನ್ನ ಶ್ವಾನಗಳ ಕತ್ತು ಸೀಳಿ ತರಬೇತಿ ಪಡೆಯುತ್ತಿದ್ದ ಎಂಬ ಆಘಾತಕಾರಿ ಸುದ್ದಿ ಬಹಿರಂಗಗೊಂಡಿದೆ.

ತನ್ವೀರ್ ಸೇಠ್ ಹಲ್ಲೆ ಪ್ರಕರಣ: ದಾಳಿಕೋರ ತರಬೇತಿ ಪಡೆದಿದ್ದ- ಪೊಲೀಸರು
ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ತರಬೇತಿ ಪಡೆದುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಶಾಸಕ ತನ್ವೀರ್ ಸೇಠ್‌ಗೆ ಚೂರಿ ಇರಿತ: ವಿಐಪಿಯನ್ನು ಕೊಂದು ಫೇಮಸ್ ಆಗ್ತೀನಿ: ಸ್ನೇಹಿತರ ಬಳಿ ಹೇಳಿಕೊಂಡಿದ್ದ ಫರಾನ್
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಚೂರಿ ಇರಿದಿದ್ದ ಆರೋಪಿ ಫರಾನ್ ಗೆ ದಿಢೀರ್ ಅಂತಾ ಫೇಮಸ್ ಆಗಬೇಕು ಎಂಬ ಹುಚ್ಚಿನಲ್ಲಿ ಈ ರೀತಿ ಮಾಡಿದ್ದಾನೆ ಎಂಬ ಸ್ಫೋಟಕ ವಿಚಾರ ಇದೀಗ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಸೇರಿ ನಾಲ್ವರ ಬಂಧನ
ಮಾರಣಾಂತಿಕ ಹಲ್ಲೆಗೊಳಗಾಗಿರುವ ನರಸಿಂಹ ರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಕರಣ ಸಂಬಂಧ ಆರೋಪಿ ಸೇರಿ ನಾಲ್ವರನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಹಿರಿಯರು, ಪ್ರಮಾಣಿಕರಿಗೆ ಬೆಲೆ ಇಲ್ಲ: ಮಾಜಿ ಸಚಿವ ತನ್ವೀರ್ ಸೇಠ್
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್...

ಅಲ್ಪಸಂಖ್ಯಾತ ಸಮುದಾಯದ ನಾಯಕ ಯಾರು?: ಸಚಿವ ಜಮೀರ್, ತನ್ವೀರ್ ಸೇಠ್ ನಡುವೆ ಕಿತ್ತಾಟ
ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಖಾತೆ ಸಚಿವ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಮತ್ತು ...

ಮೈಸೂರು: ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರಿಂದ ಪತ್ರಕರ್ತನ ಮೇಲೆ ಗೂಂಡಾಗಿರಿ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರದಿ ಮಾಡುತ್ತಿದ್ದ ರಾಷ್ಟ್ರೀಯ ಆಂಗ್ಲ ಪತ್ರಿಕೆ ಪತ್ರಕರ್ತನ ಮೇಲೆ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರು...

ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯದ ಅನುದಾನದಲ್ಲಿ ಕಡಿತ; ಕೇಂದ್ರದ ವಿರುದ್ಧ ಸಚಿವ ತನ್ವೀರ್ ಸೇಠ್ ಆರೋಪ
ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ನೀಡಲಾಗುತ್ತಿರುವ ಅನುದಾನವನ್ನು ಕೇಂದ್ರ ಸರ್ಕಾರ ಕಡಿತಗೊಳಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ...

ಸರ್ಕಾರಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಸಭೆ ಕಡ್ದಾಯ, ಮುಂದಿನ ವರ್ಷದಿಂದ ಜಾರಿ
: ರಾಜ್ಯ ಸರ್ಕಾರಿ ಶಾಲೆಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷದಿಂದ ಪೋಷಕ ಶಿಕ್ಷಕರ ಸಭೆಗಳನ್ನು (ಪಿಟಿಎಂ)........

