Tanvir Seth

ಅಲ್ಪ ಸಂಖ್ಯಾತ ಸಮುದಾಯದ ನಾಯಕತ್ವ ವಹಿಸಲು ಜಮೀರ್, ಯುಟಿ ಖಾದರ್ ಅರ್ಹರಲ್ಲ: ತನ್ವೀರ್ ಸೇಠ್
ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಬಂಡಾಯ ನಾಯಕರ ಪಟ್ಟಿ ದಿನೇ ದಿನೇ ಬೆಳೆಯುತ್ತಿದ್ದು, ಈ ಪಟ್ಟಿಗೆ ಇದೀಗ ಮಾಜಿ ಸಚಿವ ತನ್ವೀರ್ ಸೇಠ್ ಸೇರ್ಪಡೆಯಾಗಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ: ತನ್ವೀರ್ ಸೇಠ್
ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

