ಕ್ರಿಕೆಟ್ಆಸಿಸ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಬಾಂಗ್ಲಾ ಬ್ಯಾಟರ್; ಶತಕ ಸಿಡಿಸಿ Tanzid Tamim ಹೊಸ ದಾಖಲೆ!
ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಶುಕ್ರವಾರ ಡಾರ್ವಿನ್ನ ಮಾರಾ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿದ್ದು, 2026ರ ಆಗಸ್ಟ್ 14 ಬಾಂಗ್ಲಾದೇಶ ಕ್ರಿಕೆಟ್ ಇತಿಹಾಸದಲ್ಲಿ ಎಂದೆಂದಿಗೂ ಸ್ಮರಣೀಯ ದಿನ..