Tanzim Hasan Sakib

ಕೊಹ್ಲಿಯನ್ನು ಕೆಣಕಿ ಉಳಿದವರುಂಟೇ: ಬೌಲ್ಡ್ ಮಾಡಿ 'ವಿರಾಟ್'ಗೆ ಆಕ್ರೋಶ ಭರಿತ ಸೆಂಡ್ ಆಫ್ ಕೊಟ್ಟ ಬಾಂಗ್ಲಾ ಬೌಲರ್, ವಿಡಿಯೋ
ಭಾರತ ಮತ್ತು ಬಾಂಗ್ಲಾದೇಶ ನಡುವೆ ಶನಿವಾರ ನಡೆದ T20 ವಿಶ್ವಕಪ್ 2024ರ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶದ ವೇಗದ ಬೌಲರ್ ತಂಜಿಮ್ ಹಸನ್ ಸಾಕಿಬ್ ಟೀಮ್ ಇಂಡಿಯಾದ ಬಲಿಷ್ಠ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮುಂದೆ ಆಕ್ರಮಣಕಾರಿತ್ವವನ್ನು ತೋರಿಸಿದರು.

'ಹೆಂಡತಿ ಕೆಲಸಕ್ಕೆ ಹೋದರೆ ಜೀವನ ಸರ್ವನಾಶ': ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗನ ಹೇಳಿಕೆ; ಮಹಿಳೆಯರ ಆಕ್ರೋಶ
ಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಹೇಳಿಕೆ ನೀಡಿದ್ದು ಕ್ರಿಕೆಟಿಗನ ಈ ಹೇಳಿಕೆ ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

