Tapassi

ತಪಸ್ಸಿ ಚಿತ್ರದ ಟೀಸರ್

ನೈಜ ಘಟನೆ ಆಧರಿತ ಮಹಿಳಾ ಪ್ರಧಾನ ‘ತಪಸ್ಸಿ’ ಚಿತ್ರದಲ್ಲಿ ನಟ ರವಿಚಂದ್ರನ್ ಪ್ರೊಫೆಸರ್ ಪಾತ್ರ
ಮಹಿಳಾ ಪ್ರಧಾನ ಚಿತ್ರವಾದ ತಪಸ್ಸಿಯಲ್ಲಿ ವಿ ರವಿಚಂದ್ರನ್ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಇತ್ತೀಚೆಗೆ ಸೆಟ್‌ಗೆ ಸೇರಿದ ಕ್ರೇಜಿ ಸ್ಟಾರ್ ಪ್ರಕಾರ, ಚಿತ್ರಕಥೆಯನ್ನು ತಾವೇ ಬರೆದಿರುವ ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರ ಒತ್ತಾಯದ ಮೇರೆಗೆ ಅವರು ಈ ಪಾತ್ರವನ್ನು ಆರಿಸಿಕೊಂಡಿದ್ದಾರೆ ಹೇಳುತ್ತಾರೆ.

'ಪ್ರೇಮಲೋಕ 2' updates: ಪುತ್ರ ಮನೋರಂಜನ್, ವಿಕ್ರಮ್ ಜೊತೆ ರವಿಚಂದ್ರನ್; ಚಿತ್ರದಲ್ಲಿ 25 ಹಾಡು!
ರಿಯಾಲಿಟಿ ಶೋ ಮತ್ತು ವಿವಿಧ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ, ನಿರ್ದೇಶಕ ವಿ ರವಿಚಂದ್ರನ್ ಅವರು ತಮ್ಮ ಬಹುನಿರೀಕ್ಷಿತ ಪ್ರೇಮಲೋಕ 2 ಚಿತ್ರದ ಬಗ್ಗೆ ಹಲವು ಅಪ್ಡೇಟ್ಸ್‌ಗಳನ್ನು ನೀಡಿದ್ದಾರೆ. ತಮ್ಮ ಮುಂಬರುವ ಸಿನಿಮಾ ತಪಸ್ಸಿ ಕುರಿತಾದ ಚರ್ಚೆಯ ಸಮಯದಲ್ಲಿ ಪ್ರೇಮಲೋಕ 2 ಬಗ್ಗೆಯೂ ಕೆಲವು ಆಸಕ್ತಿಕರ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ.

