Tara Anuradha

ಯಾವುದೇ ಪ್ರಶಸ್ತಿ ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ: ಸುದೀಪ್ ಗೆ ಟಾಂಟ್ ಕೊಟ್ರಾ ನಟಿ ತಾರಾ?
ಯಾವುದೇ ಪ್ರಶಸ್ತಿಯನ್ನು ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ. ಪ್ರಶಸ್ತಿ ನಮಗೆ ಸಂದ ಗೌರವ, ನಮಗೆ ತೋರಿಸುವ ಗೌರವ. ಆ ಪ್ರಶಸ್ತಿ ನನ್ನ ವೈಯಕ್ತಿವಾಗಿ ಸಂದ ಪ್ರಶಸ್ತಿ ಅಲ್ಲ. ಅದು ಒಬ್ಬ ಕಲಾವಿದನಿಗೆ ಬಂದ ಗೌರವ.

'ಚಿಕ್ಕಿಯ ಮೂಗುತಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್; ಚಿತ್ರತಂಡಕ್ಕೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್
ವಸ್ತ್ರ ವಿನ್ಯಾಸಕಿ ಮತ್ತು ಕಾದಂಬರಿಗಾರ್ತಿ ದೇವಿಕಾ ಜನಿತ್ರಿ ಅವರು 'ಚಿಕ್ಕಿಯ ಮೂಗುತಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ದೇಶಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಟಿ ಶ್ವೇತಾ ಶ್ರೀವಾತ್ಸವ್, ತಾರಾ, ಭವಾನಿ ಪ್ರಕಾಶ್ ಮತ್ತು ಆಕಾಂಕ್ಷಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ನಿಷೇಧಿಸಿ: ತಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ- ತಾರಾ ಅನುರಾಧ
ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ನಿಷೇಧಿಸಿ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಮನವಿ ಮಾಡಿದ್ದಾರೆ.

ಸಂಕಷ್ಟದಲ್ಲಿದ್ದೇವೆ ನೆರವು ನೀಡಿ: ರಾಜ್ಯ ಸರ್ಕಾರಕ್ಕೆ ಚಲನಚಿತ್ರ ರಂಗ ಮನವಿ
ಕೊರೋನಾ ವೈರಾಣು ಸೋಂಕಿನಿಂದಾಗಿ ದೇಶದ ವಿವಿಧ ಉದ್ಯಮಗಳಂತೆ ಸಂಕಷ್ಟಕ್ಕ ಸಿಲುಕಿರುವ ಚಿತ್ರರಂಗವು, ಸರ್ಕಾರದ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ

ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ನಿಯಮಾವಳಿ ರೂಪಿಸಲು ಎಂಎಲ್ ಸಿ ತಾರಾ ಅನುರಾಧ ಒತ್ತಾಯ
ಕನ್ನಡ ಚಿತ್ರರಂಗದ ಅಭಿವೃದ್ಧಿ ಹಾಗೂ ಉತ್ತೇಜನಕ್ಕಾಗಿ "ಕನ್ನಡ ಚಲನಚಿತ್ರ ನೀತಿ' ಜಾರಿಯಲ್ಲಿದ್ದು, ಅದಕ್ಕೆ ನಿಯಮಾವಳಿ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ಬಿಜೆಪಿ ...

ಗೃಹ ಇಲಾಖೆಯನ್ನು ತೊಳೆಯಿರಿ
ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು, ಹದಗೆಟ್ಟ ಕಾನೂನು ವ್ಯವಸ್ಥೆ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿ ಗಮನ ಸೆಳೆದ ಬಿಜೆಪಿ ಸದಸ್ಯೆ ತಾರಾ ಅನುರಾಧ ಗುರುವಾರದ ಸದನ ಶೂರೆ.

ಗರ್ಭಿಣಿ ಪೇದೆಗಳು ವಾಪಸ್
ವಿಧಾನ ಮಂಡಲ ಅಧಿವೇಶನದ ಭದ್ರತೆಗೆ ನಿಯೋಜನೆಗೊಂಡು ಪರದಾಡುತ್ತಿದ್ದ...

