ರಾಜ್ಯನಟ ನಂದಮೂರಿ ತಾರಕರತ್ನ ಸ್ಥಿತಿ ಇನ್ನೂ ಗಂಭೀರ: ನಗರದ ನಾರಾಯಣ ಹೃದಯಾಲಯದಲ್ಲಿ ಮುಂದುವರೆದ ಚಿಕಿತ್ಸೆ
ಟಾಲಿವುಡ್ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ, ಅವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ನಗರದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.