ಮಂಗಳೂರಿನಲ್ಲಿ ಮತ್ತೆ ರೌಡಿಗಳು ಅಟ್ಟಹಾಸ ಮೆರೆದಿದ್ದು, ರೌಡಿ ಚಟುವಟಿಕೆಯಲ್ಲಿ ಕುಖ್ಯಾತಿ ಪಡೆದಿರುವ ಟಾರ್ಗೆಟ್ ಗ್ಯಾಂಗ್ ನ ನಟೋರಿಯಸ್ ರೌಡಿ ಇಲಿಯಾಸ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.