target

T20 World Cup 2026: ಭಾರತಕ್ಕೆ 188 ರನ್ ಗಳ ಬಿಗ್ ಟಾರ್ಗೆಟ್ ನೀಡಿದ ದಕ್ಷಿಣ ಆಫ್ರಿಕಾ!
ಕ್ರಿಕೆಟ್

T20 World Cup 2026: ಭಾರತಕ್ಕೆ 188 ರನ್ ಗಳ ಬಿಗ್ ಟಾರ್ಗೆಟ್ ನೀಡಿದ ದಕ್ಷಿಣ ಆಫ್ರಿಕಾ!

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಗಳ ಬೃಹತ್ ರನ್ ಗಳಿಸಿತು.

ಗದಗದಲ್ಲಿ ಐತಿಹಾಸಿಕ ದೇವಾಲಯಗಳ ಮೇಲೆ ಮುಂದುವರೆದ ದಾಳಿ; ಮೂರ್ತಿಗಳು ಧ್ವಂಸ, ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ರಾಜ್ಯ

ಗದಗದಲ್ಲಿ ಐತಿಹಾಸಿಕ ದೇವಾಲಯಗಳ ಮೇಲೆ ಮುಂದುವರೆದ ದಾಳಿ; ಮೂರ್ತಿಗಳು ಧ್ವಂಸ, ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಕಳೆದ ವಾರ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಲ್ಲಿದ್ದ ಶಿವ ಹಾಗೂ ನಂದಿ ಮೂರ್ತಿಗಳನ್ನು ವಿರೂಪಗೊಳಿಸಲಾಗಿತ್ತು.

Pulse polio ಅಭಿಯಾನ: ಮೊದಲ ದಿನ ಶೇ.96 ಗುರಿ ಸಾಧನೆ
ರಾಜ್ಯ

Pulse polio ಅಭಿಯಾನ: ಮೊದಲ ದಿನ ಶೇ.96 ಗುರಿ ಸಾಧನೆ

ಇಂದಿಗೂ ಪಾಕಿಸ್ತಾನ, ಅಫ್ಗಾನಿಸ್ತಾನ ಮುಂತಾದ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಜಾಗೃತಿಯನ್ನು ಮುಂದುವರಿಸಬೇಕಿದೆ.

ಗೌತಮ್ ಅದಾನಿ ಗ್ರೂಪ್ ನ ಇಸ್ರೇಲಿನ 'ಹೈಫಾ ಬಂದರು' ಮೇಲೆ ಇರಾನ್ ಕ್ಷಿಪಣಿ ದಾಳಿ?
ವಿದೇಶ

ಗೌತಮ್ ಅದಾನಿ ಗ್ರೂಪ್ ನ ಇಸ್ರೇಲಿನ 'ಹೈಫಾ ಬಂದರು' ಮೇಲೆ ಇರಾನ್ ಕ್ಷಿಪಣಿ ದಾಳಿ?

ದಾಳಿಯಿಂದ ಯಾವುದೇ ಹಾನಿಯಾಗಿಲ್ಲ. ಅಡೆತಡೆಯಿಲ್ಲದೆ ಸರಕು ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ.

Liquor sales: ರಾಜ್ಯದಲ್ಲಿ ಟಾರ್ಗೆಟ್ ತಲುಪಲು ವಿಫಲ; ಕಳೆದ ವರ್ಷ ಭಾರಿ ಕುಸಿತ!
ರಾಜ್ಯ

Liquor sales: ರಾಜ್ಯದಲ್ಲಿ ಟಾರ್ಗೆಟ್ ತಲುಪಲು ವಿಫಲ; ಕಳೆದ ವರ್ಷ ಭಾರಿ ಕುಸಿತ!

ಡಿಸೆಂಬರ್ ತಿಂಗಳು ಕ್ರಿಸ್ ಮಸ್, ಹೊಸ ವರ್ಷಾಚರಣೆಗಳು ಇರುವುದರಿಂದ ಈ ತಿಂಗಳಲ್ಲಿ ಸಹಜವಾಗಿಯೇ ಮದ್ಯ ಮಾರಾಟ ಏರುಗತಿಯಲ್ಲಿರುತ್ತದೆ ಎಂಬುದು ನಿರೀಕ್ಷೆ.

ಬಿಜೆಪಿ ಮತ್ತು ಜೆಡಿಎಸ್‌ ತಪ್ಪುಗಳನ್ನು ತೋರಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಪರಮೇಶ್ವರ್
ರಾಜಕೀಯ

ಬಿಜೆಪಿ ಮತ್ತು ಜೆಡಿಎಸ್‌ ತಪ್ಪುಗಳನ್ನು ತೋರಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಪರಮೇಶ್ವರ್

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಅನಾವಶ್ಯಕ ಗೊಂದಲ ಉಂಟುಮಾಡುತ್ತಿದೆ ಎಂದರು.

ಮೋದಿಯವರ ಘನತೆ ಕುಗ್ಗಿಸಲು 2002 ರಿಂದ ರಾಹುಲ್, ಕಾಂಗ್ರೆಸ್ ಪ್ರಯತ್ನ, ಆದರೆ ಪ್ರಧಾನ ಮಂತ್ರಿ ವಿಶ್ವಾಸಾರ್ಹತೆ ಹೆಚ್ಚಳ: ಅದಾನಿ ವಿವಾದದ ಬಗ್ಗೆ ಬಿಜೆಪಿ
ದೇಶ

ಮೋದಿಯವರ ಘನತೆ ಕುಗ್ಗಿಸಲು 2002 ರಿಂದ ರಾಹುಲ್, ಕಾಂಗ್ರೆಸ್ ಪ್ರಯತ್ನ, ಆದರೆ ಪ್ರಧಾನ ಮಂತ್ರಿ ವಿಶ್ವಾಸಾರ್ಹತೆ ಹೆಚ್ಚಳ: ಅದಾನಿ ವಿವಾದದ ಬಗ್ಗೆ ಬಿಜೆಪಿ

ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಅದಾನಿ ವಿರುದ್ಧದ ಅಮೇರಿಕಾ ಆರೋಪದಲ್ಲಿ ಉಲ್ಲೇಖವಾಗಿರುವ ನಾಲ್ಕು ರಾಜ್ಯಗಳ ಪೈಕಿ ಎಲ್ಲಿಯೂ ಬಿಜೆಪಿ ಸರ್ಕಾರಗಳು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದೆ.

ಯಮೆನ್ ಹೌತಿಗಳಿಂದ ಕೆಂಪು ಸಮುದ್ರದಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ
ವಿದೇಶ

ಯಮೆನ್ ಹೌತಿಗಳಿಂದ ಕೆಂಪು ಸಮುದ್ರದಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ

ಇದು ಇರಾನ್ ಬೆಂಬಲಿತ ಬಂಡುಕೋರರ ಕಾರ್ಯಾಚರಣೆಯಲ್ಲಿ ಇತ್ತೀಚಿನ ದಾಳಿ ಎನ್ನಲಾಗಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್-ಹಮಾಸ್ ಯುದ್ಧಕ್ಕೆ ಸಂಬಂಧಿಸಿದಂತೆ ಕೆಂಪು ಸಮುದ್ರದ ಮೂಲಕ ಹಾದುಹೋಗುವ $1 ಟ್ರಿಲಿಯನ್ ಸರಕುಗಳನ್ನು ಪ್ರತಿ ವರ್ಷ ಅಡ್ಡಿಪಡಿಸಿದೆ

ಯಾತ್ನಾಳ್ ರ ನಿಜವಾದ ಗುರಿ ಪ್ರಧಾನಿ ಮೋದಿ; 'ಜೀ' ಗಳ ಬಲದಿಂದ ಸ್ವಪಕ್ಷೀಯರ ವಿರುದ್ಧವೇ ಆರೋಪ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಯಾತ್ನಾಳ್ ರ ನಿಜವಾದ ಗುರಿ ಪ್ರಧಾನಿ ಮೋದಿ; 'ಜೀ' ಗಳ ಬಲದಿಂದ ಸ್ವಪಕ್ಷೀಯರ ವಿರುದ್ಧವೇ ಆರೋಪ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.