ದೇಶIndore: ಬುಲೆಟ್ ರೈಲು ಪವರ್ ಪಾಯಿಂಟ್ ಪ್ರಸ್ತುತಿ ಬಿಟ್ಟು ಆಚೆ ಬರುತ್ತಲೇ ಇಲ್ಲ; ಬಿಜೆಪಿ ಮೇಯರ್ ಪುತ್ರನ ಕಿಡಿ! ಕೈ ನಾಯಕರ ಮೆಚ್ಚುಗೆ; Video
ಇದೀಗ ರಾಜಕೀಯವಾಗಿಯೂ ತೀವ್ರ ಚರ್ಚೆಯಾಗುತ್ತಿದೆ. ತಮ್ಮ ತಂದೆ ಹಾಗೂ ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿಯೇ ವಿಪಕ್ಷದ ನಾಯಕನಂತೆ ಮಾತನಾಡಿದ್ದಾರೆ.