ಭಾರತ ಗಣನೀಯವಾಗಿ ಸುಂಕ ತಗ್ಗಿಸಲಿದೆ ಎಂದು ಭಾವಿಸುತ್ತೇನೆ. ಆದರೆ, ಏಪ್ರಿಲ್ 2ರಿಂದ ಜಾರಿಗೆ ಬರುವಂತೆ ಭಾರತ ವಿಧಿಸುವಷ್ಟೇ ಸುಂಕವನ್ನು ನಾವೂ ವಿಧಿಸಲಿದ್ದೇವೆ.