ವಿದೇಶTrump Unusual President: ಹಿಂದಿನ ಅಮೆರಿಕ ಅಧ್ಯಕ್ಷರು ಎಂದಿಗೂ ಈ ರೀತಿಯ ವರ್ತನೆ ತೋರಿರಲಿಲ್ಲ- ಶಶಿ ತರೂರ್ ಕಿಡಿ!
ಇದ್ದಕ್ಕಿದ್ದಂತೆ ಮನಸ್ಸನ್ನು ಬದಲಾಯಿಸುವ ವ್ಯಕ್ತಿಯಾಗಿದ್ದಾರೆ. ಅಮೆರಿಕದ ವ್ಯವಸ್ಥೆಯು ಅಧ್ಯಕ್ಷರಿಗೆ ಅದ್ಭುತವಾದ ಅವಕಾಶ ನೀಡಿದೆ. ಅವರಿಗಿಂತ ಮುನ್ನ ಅಮೆರಿಕದಲ್ಲಿ ಆಳ್ವಿಕೆ ನಡೆಸಿದ 44 ಅಥವಾ 45 ಅಧ್ಯಕ್ಷರು ಶ್ವೇತಭವನದಿಂದ ಎಂದಿಗೂ ಈ ರೀತಿ ವರ್ತಿಸಿರಲಿಲ್ಲ.