ದೇಶಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು(BNP) ಮತ್ತು ಅದರ ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ತಾರಿಕ್ ರೆಹಮಾನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.