ರಾಜ್ಯಬೆಂಗಳೂರು: ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಬೆಂಗಳೂರು ವಿಮಾನ ನಿಲ್ದಾಣದ 5,000 ಕೋಟಿ ರೂಪಾಯಿ ವೆಚ್ಚದ ಟರ್ಮಿನಲ್ 2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ.