ವಿಚಾರಣಾಧೀನ ಕೈದಿಯ ಕೋರಿಕೆಯ ಮೇರೆಗೆ ಪಂಜಾಬಿನ ತರಣ್ ತಾರಣ್ ಜೈಲಿನಲ್ಲಿ ಕಳೆದ ಗುರುವಾರ ಜೈಲಿನಲ್ಲಿ ನಡೆದ ಮಹಿಳೆಯರ ಮನರಂಜನಾ ಕಾರ್ಯಕ್ರಮ ಭಾರೀ ವಿವಾದ ಸೃಷ್ಟಿಸಿದೆ.