ರಾಜ್ಯತರುಣ್ ಚುಗ್ ಜೊತೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆದಿದೆ, ಭಿನ್ನಮತದ ಬಗ್ಗೆ ನಡೆದಿಲ್ಲ: ಆರ್ ಅಶೋಕ
ತರುಣ್ ಚುಗ್ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಚುಗ್ ಅವರೊಂದಿಗೆ ರಾಜ್ಯ ನಾಯಕರ ಸಭೆ ಪಕ್ಷ ಸಂಘಟನೆ ವಿಷಯಕ್ಕೆ ಸೀಮಿತವಾಗಿತ್ತು. ಪಕ್ಷದಲ್ಲಿನ ಭಿನ್ನಮತೀಯ ಚಟುವಟಿಕೆಗಳಿಗೆ ಅಲ್ಲ ಎಂದು ತಿಳಿಸಿದ್ದಾರೆ.