Tarun Gogoi

ಸಕಲ ಸರ್ಕಾರಿ ಗೌರವಗಳೊಂದಿಗೆ ಅಸ್ಸಾಂ ಮಾಜಿ ಸಿಎಂ ತರುಣ್ ಗಗೋಯ್ ಅಂತ್ಯಕ್ರಿಯೆ
ಇತ್ತೀಚೆಗೆ ನಿಧನರಾದ ಅಸ್ಸಾಂನ ಮಾಜಿ ಸಿಎಂ ತರುಣ್ ಗಗೋಯ್ ಅವರ ಅಂತ್ಯ ಕ್ರಿಯೆಯನ್ನು ಗುರುವಾರ ಸಕಲ ಸರ್ಕಾರಿ ಗೌರವವಗಳೊಂದಿಗೆ ನೆರವೇರಿಸಲಾಯಿತು.

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ
ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು
ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ.

"ರಂಜನ್ ಗೊಗೊಯಿ ಬಿಜೆಪಿಯ ಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ"
ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಅಸ್ಸಾಂನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಸ್ಸಾಂ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ತರುಣ್ ಗೊಗೊಯಿ ಭವಿಷ್ಯ ನುಡಿದಿದ್ದಾರೆ.

ಅಸ್ಸಾಂ ಎನ್ ಆರ್ ಸಿ: ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ,ಸಿಜೆಐಗೆ ತರುಣ್ ಗೊಗೊಯ್ ಪತ್ರ
ಕಳೆದ ವಾರ ಪ್ರಕಟಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಅಂತಿಮ ಪಟ್ಟಿ ತಯಾರಿಯಲ್ಲಿ ಎನ್ ಆರ್ ಸಿ ರಾಜ್ಯ ಸಮನ್ವಯಾಧಿಕಾರಿ ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ, ಈ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೋಗೊಯ್ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಭಾರತೀಯರು ಹೊರಕ್ಕೆ, ವಿದೇಶಿಗರು ಒಳಕ್ಕೆ: ಎನ್ ಆರ್ ಸಿ ಬಗ್ಗೆ ತರುಣ್ ಗೊಗೋಯ್
ಆ.31 ರಂದು ಪ್ರಕಟವಾಗಿರುವ ಎನ್ ಆರ್ ಸಿ ಪಟ್ಟಿಯ ಬಗ್ಗೆ ಅಸ್ಸಾಂ ನ ಮಾಜಿ ಸಿಎಂ ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎನ್ ಆರ್ ಸಿ ಉದ್ದೇಶ ವಿಫಲವಾಗಿದೆ: ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್
ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ ಆರ್ ಸಿ ಬಗ್ಗೆ ಅಸ್ಸಾಂ ನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೋಯ್ ಪ್ರತಿಕ್ರಿಯೆ ನೀಡಿದ್ದು, ಎನ್ ಆರ್ ಸಿ ಯ ಉದ್ದೇಶ ವಿಫಲವಾಗಿದೆ

ಪಿವಿ ನರಸಿಂಹ ರಾವ್ ಅವರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಹಿಡಿತ ಇರಲಿಲ್ಲ: ತರುಣ್ ಗೊಗೊಯ್
ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಹಲವು ಸುಧಾರಣೆಗಳನ್ನು ಜಾರಿಗೆ ತಂದರಾದರೂ ಕಾಂಗ್ರೆಸ್ ಪಕ್ಷದ ಮೇಲೆ ಹಿಡಿತ ಹೊಂದಿರಲಿಲ್ಲ ಎಂದು ತರುಣ್ ಗೊಗೊಯ್ ಹೇಳಿದ್ದಾರೆ.

ಅಸ್ಸಾಂ ನಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಪಡೆಯಲಿದೆ: ತರುಣ್ ಗೊಗೊಯ್
ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಗೆ ಬಹುಮತ ದೊರೆಯಲಿದೆ ಎಂದು ಅಸ್ಸಾಂ ಸಿಎಂ ತರುಣ್ ಗೊಗೊಯ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

