Tarun Tejpal

10 ವರ್ಷಗಳ ಜೈಲು ಶಿಕ್ಷೆ: ಸುಪ್ರೀಂ ಕೋರ್ಟ್ ಗಡುವು ಮುಗಿಯುತ್ತಿದ್ದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು
2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ಕಡ್ಡಾಯ ನಿರ್ದೇಶನದ ಮೇರೆಗೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಗೋವಾದ ಮಾಪುಸಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!
ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ Tehelka ಮಾಜಿ ಸಂಪಾದಕ ತರುಣ್ ತೇಜಪಾಲ್
ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಮಾಜಿ ಸಹೋದ್ಯೋಗಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ರಂತೆ ನಾನೂ ರಾಜಕೀಯ ಸಂಚಿಗೆ ಬಲಿ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್
ನೀವು ಪತ್ರಕರ್ತರೇ, ಕಳೆದ 12 ವರ್ಷಗಳಲ್ಲಿ ಎಷ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿದ್ದಾರೆಂದು ನೋಡಿ. ಅವರು ನನ್ನನ್ನೂ ಕೂಡ ಸಿಲುಕಿಸಿದ್ದಾರೆ. ಆದರೆ ನಾನು ಖುಲಾಸೆಗೊಂಡಿದ್ದೇನೆ.

ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ್ದು, ತೇಜ್‌ಪಾಲ್ ತಪ್ಪಿತಸ್ಥರೆಂದು ಇಂದು ಬೆಳಗ್ಗೆ ತೀರ್ಪು ನೀಡಿತ್ತು.

Watch | ತರುಣ್ ತೇಜ್ಪಾಲ್ ದೋಷಿ: ವಿವರ ಹಂಚಿಕೊಂಡ ಗೋವಾ ಅಡ್ವೊಕೇಟ್ ಜನರಲ್

2013ರ ಅತ್ಯಾಚಾರ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!
2013ರ ನವೆಂಬರ್‌ನಲ್ಲಿ ಗೋವಾದ ರೆಸಾರ್ಟ್‌ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್‌ನ ವಾರ್ಷಿಕ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ವೇಳೆ, ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ತರುಣ್ ತೇಜ್ಪಾಲ್ ಗೆ ಹೈಕೋರ್ಟ್ ಆದೇಶ
ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

ಪತ್ರಕರ್ತ ತರುಣ್ ತೇಜ್ ಪಾಲ್ ಪ್ರಕರಣ: ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್‌ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು.

