ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಸಿಎಂಗೆ ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆ
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಸೋಮವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿತು.