task force

ಬೆಂಗಳೂರಲ್ಲಿ ಅನಧಿಕೃತ ಪಟಾಕಿ ಮಾರಾಟ ಪತ್ತೆಗೆ ಟಾಸ್ಕ್ಫೋರ್ಸ್; ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಮಿಷನರ್ ದಯಾನಂದ್
ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಿನಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದರು.

ಬರಪೀಡಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ: ಜಿಲ್ಲಾಡಳಿತದಿಂದ ಕಾರ್ಯಪಡೆ ರಚನೆ
ಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ.

ಬೆಂಗಳೂರು: ಬಿಡಿಎ, ಬಿಬಿಎಂಪಿ, ಕೆಐಎಡಿಬಿಬಿ ಅಕ್ರಮಗಳ ತನಿಖೆಗೆ ಟಾಸ್ಕ್ ಫೋರ್ಸ್ ರಚನೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಹಂಪಿಯಲ್ಲಿ ಅಕ್ರಮ ರೆಸಾರ್ಟ್‌ಗಳ ತಪಾಸಣೆಗೆ ಟಾಸ್ಕ್ ಪೋರ್ಸ್ ರಚನೆ!
ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ರೆಸಾರ್ಟ್‌ಗಳು ಮತ್ತು ಹೊಟೇಲ್‌ಗಳು ಅತಿಯಾಗಿ ತಲೆ ಎತ್ತಿದ ಕಾರಣ, ಆತಿಥ್ಯ ಕ್ಷೇತ್ರದಲ್ಲಿನ ಅಕ್ರಮಗಳನ್ನು ಪರಿಶೀಲಿಸಲು ಅಧಿಕಾರಿಗಳು ಕಾರ್ಯಪಡೆಯನ್ನು ರಚಿಸಲು ಯೋಜಿಸುತ್ತಿದ್ದಾರೆ.

ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಕಾರ್ಯಪಡೆ ರಚಿಸಿದ ಕೇಂದ್ರ ಸರ್ಕಾರ
ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸುವುದಕ್ಕಾಗಿ ಕಾರ್ಯಪಡೆಯನ್ನು ರಚಿಸಿದೆ.

B2B ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸಲು CII ಕರ್ನಾಟಕದಿಂದ ಕಾರ್ಯಪಡೆ ರಚನೆ
ಸ್ಟಾರ್ಟಪ್‌ಗಳನ್ನು ಬೆಂಬಲಿಸುವ ಪ್ರಯತ್ನದಲ್ಲಿ, ವಿಶೇಷವಾಗಿ ಬಿ2ಬಿ (ಬಿಸಿನೆಸ್-ಟು-ಬಿಸಿನೆಸ್)ಯಂತ ಸ್ಟಾರ್ಟ್‌ಅಪ್‌ಗಳಿಗೆ ಅನುಕೂಲವಾಗಲು ಸಿಐಐ ಕರ್ನಾಟಕ 'ಸ್ಟಾರ್ಟ್‌ಅಪ್ ಟಾಸ್ಕ್ ಫೋರ್ಸ್' ಅನ್ನು ಸ್ಥಾಪಿಸಲಿದ್ದು.

ಕೋವಿಡ್ ಮಧ್ಯೆ ಮಕ್ಕಳಲ್ಲಿ ನಿರಂತರ ಕಲಿಕೆ ಪ್ರಕ್ರಿಯೆ: ಕಾರ್ಯಪಡೆ ರಚಿಸಲು ಶಿಕ್ಷಣ ಇಲಾಖೆ ನಿರ್ಧಾರ
ಶಾಲಾ ಮಕ್ಕಳಲ್ಲಿ ನಿರಂತರ ಕಲಿಕೆಗೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಹೃದ್ರೋಗ ತಜ್ಞ, ಕೋವಿಡ್ ಮೂರನೇ ಅಲೆ ತಡೆ ಸಮಿತಿಯ ಮುಖ್ಯಸ್ಥ ಡಾ ದೇವಿ ಶೆಟ್ಟಿಯವರು ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿ ಸಲ್ಲಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಕೊರೋನಾ 3ನೇ ಅಲೆ: ಸಿದ್ಧತೆ ಕುರಿತ ವರದಿ ಇನ್ನೊಂದು ವಾರದಲ್ಲಿ ಸರ್ಕಾರಕ್ಕೆ ಸಲ್ಲಿಕೆ
ಕೊರೋನಾ ಮೂರನೇ ಅಲೆ ಎದುರಿಸಲು ನಡೆಸಬೇಕಾದ ಸಿದ್ಧತೆಗಳ ಕುರಿತು ಇನ್ನೊಂದು ವಾರದಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತೆದ ಎಂದು ಉನ್ನತ ಮಟ್ಟದ ತಜ್ಞ ಸಮಿತಿಯ ಅಧ್ಯಕ್ಷ ಖ್ಯಾತ ವೈದ್ಯ ಡಾ.ದೇವಿಶೆಟ್ಟಿಯವರು ಹೇಳಿದ್ದಾರೆ.

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

