ದೇಶ'POKನ ಸ್ಮಶಾನ ಮಾಡಿಟ್ಟಿದ್ದಾರೆ, ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!
ಕಾಶ್ಮೀರದಲ್ಲಿನ ಭಯೋತ್ಪಾದನೆ ಸಂತ್ರಸ್ತರ ಸಂಘಟನೆ ‘ಅಸೋಸಿಯೇಷನ್ ಆಫ್ ಟೆರರ್ ವಿಕ್ಟಿಮ್ಸ್ ಇನ್ ಕಾಶ್ಮೀರ್’ (ಎಟಿವಿಕೆ) ಜತೆ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ-ರಾಜಕೀಯ ಕಾರ್ಯಕರ್ತೆ ತಸ್ಲೀಮಾ ಅಖ್ತರ್..