Taslima Nasrin

19 ವರ್ಷಗಳ ಬಳಿಕ ಕೋಲ್ಕತ್ತಾಗೆ ಲೇಖಕಿ Taslima Nasrin ಎಂಟ್ರಿ!; ಬಾಂಗ್ಲಾ ತೊರೆಯಲು ಕಾರಣವಾಗಿದ್ದ 'ಲಜ್ಜಾ'; Video
ನಾನು ಯಾವಾಗಲೂ ಕೋಲ್ಕತ್ತಾವನ್ನು ಪ್ರೀತಿಸುತ್ತೇನೆ. ಈ ನಗರ ನನಗೆ ಅಪಾರ ಪ್ರೀತಿ, ಗೌರವ ಮತ್ತು ಆತ್ಮೀಯತೆಯನ್ನು ನೀಡಿದೆ. 19 ವರ್ಷಗಳ ಬಳಿಕ ಇಲ್ಲಿಗೆ ಮರಳಿರುವುದು ಅತ್ಯಂತ ಭಾವನಾತ್ಮಕ ಕ್ಷಣ..

ಇಸ್ಲಾಂ ಇರುವವರೆಗೂ ಭಯೋತ್ಪಾದನೆ ಜೀವಂತ; ಹೆಚ್ಚೆಚ್ಚು ಮಸೀದಿ ನಿರ್ಮಾಣವಾದಂತೆ ಜಿಹಾದಿಗಳ ತಯಾರಿ ಹೆಚ್ಚು: ತಸ್ಲಿಮಾ ನಸ್ರೀನ್
2016ರ ಢಾಕಾ ದಾಳಿಯಲ್ಲಿ ಕಲ್ಮಾವನ್ನು ಪಠಿಸದ್ದಕ್ಕೆ ಜನರನ್ನು ಹತ್ಯೆ ಮಾಡಲಾಯಿತು. ನಮ್ಮ ನಂಬಿಕೆ ವಿವೇಚನೆ ಮತ್ತು ಮಾನವೀಯತೆಯನ್ನು ಮೀರಿದಾಗ ಹೀಗೆ ಆಗುತ್ತದೆ ಎಂದು ತಿಳಿಸಿದರು.

INTERVIEW | ಬಾಂಗ್ಲಾದೇಶದಲ್ಲಿ ಶೀಘ್ರದಲ್ಲೇ ಷರಿಯಾ ಕಾನೂನು, ಮಹಿಳೆಯರಿಗೆ ಯಾವುದೇ ಹಕ್ಕು ಇರುವುದಿಲ್ಲ: ತಸ್ಲೀಮಾ ನಸ್ರಿನ್

ಪ್ಯಾಲೆಸ್ತೀನಿಯರ ಬಗ್ಗೆ ಮರುಕಪಡುವವರು ತಮ್ಮ ದೇಶದ ಅಲ್ಪಸಂಖ್ಯಾತರ ಬಗ್ಗೆಯೂ ಮರುಕ ಪಡುಬೇಕಲ್ಲವೇ?: ಬಾಂಗ್ಲಾದೇಶ ವಿರುದ್ಧ ತಸ್ಲೀಮಾ ನಸ್ರೀನ್ ಕಿಡಿ
ಪ್ಯಾಲೆಸ್ತೀನಿಯರ ಬಗ್ಗೆ ಮರುಕಪಡುವವರು ತಮ್ಮ ದೇಶದ ಅಲ್ಪಸಂಖ್ಯಾತರ ಬಗ್ಗೆಯೂ ಮರುಕ ಪಡುಬೇಕಲ್ಲವೇ? ಎಂದು ಬಾಂಗ್ಲಾದೇಶದ ವಿರುದ್ಧ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವ, ಮಧ್ಯ ಯುಗದ ಯುದ್ಧವಲ್ಲ: ತಸ್ಲೀಮಾ ನಸ್ರಿನ್
ತ್ರಿಪುರಾ ಚುನಾವಣಾ ಫಲಿತಾಂಶ ಘೋಷಣೆ ಬಳಿಕ ಲೆನಿನ್ ಪ್ರತಿಮೆ ಮೇಲಿನ ದಾಳಿಯನ್ನು ಖಂಡಿಸಿರುವ ಬಾಂಗ್ಲಾದೇಶದ ವಿವಾದಾತ್ಮಕ ಲೇಖಕಿ ತಸ್ಲೀಮಾ ನಸ್ರಿನ್ ಅವರು, ಇದು ಪ್ರಜಾಪ್ರಭುತ್ವ, ಮಧ್ಯ ಯುಗದ ಯುದ್ಧವಲ್ಲ ಎಂದು ಹೇಳಿದ್ದಾರೆ.

ಭಾರತಕ್ಕೆ ತುರ್ತಾಗಿ ಏಕರೂಪ ನಾಗರಿಕ ಸಂಹಿತೆ ಅಗತ್ಯವಿದೆ: ತಸ್ಲಿಮಾ ನಸ್ರಿನ್
ಭಾರತಕ್ಕೆ ತುರ್ತಾಗಿ ಏಕರೂಪ ನಾಗರಿಕ ಸಂಹಿತೆ ಅಗತ್ಯವಿದೆ ಎಂದು ಬಾಂಗ್ಲಾದೇಶದಲ್ಲಿ ಮೂಲಭೂತವಾದಿಗಳ ದಾಳಿಗೀಡಾಗಿ ಭಾರತದಲ್ಲಿ ಆಶ್ರಯ ಪಡೆದಿರುವ ಲೇಖಕಿ ತಸ್ಲಿಮಾ ನಸ್ರಿನ್ ಅಭಿಪ್ರಾಯಪಟ್ಟಿದ್ದಾರೆ.

ತಸ್ಲೀಮಾರನ್ನು ಅಮೆರಿಕಕ್ಕೆ ಸ್ಥಳಾಂತರಿಸಿದ ಎನ್‍ಜಿಒ
ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ವಿವಾದಿತ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ ಅವರನ್ನು ಎನ್‍ಜಿಒವೊಂದು ಅಮೆರಿಕಕ್ಕೆ ಸ್ಥಳಾಂತರಿಸಿದೆ.

