ದೇಶರುಚಿಯಾದ ಆಹಾರ ನೀಡಿಲ್ಲವೆಂದು ಹೆತ್ತತಾಯಿಯನ್ನೇ ಕೊಂದ ಪಾಪಿ ಪುತ್ರ!
ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.