ದೇಶಎಂವಿಎ ಅವಧಿಯಲ್ಲಿ ಗುಜರಾತ್ನಲ್ಲಿ ಟಾಟಾ-ಏರ್ಬಸ್ ವಿಮಾನ ಘಟಕ ಸ್ಥಾಪನೆ ಒಪ್ಪಂದ: ಮಹಾ ಸಚಿವ
ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಅಧಿಕಾರದಲ್ಲಿದ್ದಾಗ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗುಜರಾತ್ನಲ್ಲಿ ಟಾಟಾ-ಏರ್ಬಸ್ ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿತ್ತು ಎಂದು...