Tata Car

ಮಾರುಕಟ್ಟೆಗೆ ಹೊಸ ಟಾಟಾ ಕಾರು ಎಂಟ್ರಿ; ಖರೀದಿಸೊಕೆ 2700 ಜನರಿಗೆ ಮಾತ್ರ ಅವಕಾಶ! ಏನಿದರ ವಿಶೇಷತೆ?
Tata Motors Stealth Edition: ಟಾಟಾ ಮೋಟಾರ್ಸ್ ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿದೆ. ತನ್ನ ಜನಪ್ರಿಯ ಎಸ್‌ಯುವಿ ಕಾರುಗಳಾದ ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಲ್ಲಿ ಹೊಚ್ಚ ಹೊಸ ಸ್ಟೆಲ್ತ್ ಆವೃತ್ತಿಯನ್ನು ಪರಿಚಯಿಸಿದೆ. ಆ ಕುರಿತ ವರದಿ ಇಲ್ಲಿದೆ.

ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಬ್ಯಾರಿಕೇಡ್‌ಗೆ ಕಾರು ಡಿಕ್ಕಿ; ಚಾಲಕನಿಗೆ ಗಾಯ
ಹೊರ ವರ್ತುಲ ರಸ್ತೆಯ ಮೆಟ್ರೊ ಬ್ಯಾರಿಕೇಡ್‌ಗೆ ವೇಗವಾಗಿ ಬಂದ ಎಲೆಕ್ಟ್ರಿಕ್ ಕಾರು ಡಿಕ್ಕಿ ಹೊಡೆದ ಘಟನೆ ನಿನ್ನೆ ಸಾಯಂಕಾಲ 4 ಗಂಟೆ ಸುಮಾರಿಗೆ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಟಾಟಾ ನೆಕ್ಸಾನ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

