ದೇಶVideo: ಡೋರ್ ತೆರೆಯುತ್ತಿದ್ದಂತೆಯೇ ಹಿಂದಕ್ಕೆ ಚಲಿಸಿದ Harrier EV, ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು; ಟಾಟಾ ಸಂಸ್ಥೆ ಹೇಳಿದ್ದೇನು?
ತಮಿಳುನಾಡಿನ ತಿರುಪ್ಪುರ್ ಜಿಲ್ಲೆಯ ಅವಿನಾಶಿಯಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ "ಸಮ್ಮನ್ ಮೋಡ್" ನಲ್ಲಿದ್ದಾಗ ಅಸಮರ್ಪಕವಾಗಿ ಕಾರ್ಯನಿರ್ವಹಿಸಿ ಬಳಕೆದಾರರ ಸಂಬಂಧಿಯೊಬ್ಬರ ಸಾವಿಗೆ ಕಾರಣವಾಗಿದೆ.