ದೇಶನಿತಿನ್ ಗಡ್ಕರಿ ಅವರೊಂದಿಗೆ ರಾಜ್ಯಸಭೆಯಲ್ಲಿ ಮಾತುಕತೆ: ಎಲೆಕ್ಟ್ರಿಕ್ ವಾಹನ ಖರೀದಿಸಿದ ಜೈರಾಮ್ ರಮೇಶ್
ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವ ಮತ್ತು ಬೆಲೆ ಇಳಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸುವ ಕುರಿತು ನಡೆದ ಮಾತುಕತೆಯನ್ನು ಶನಿವಾರ ಹಂಚಿಕೊಂಡಿದ್ದಾರೆ.