Tata Sons board

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!
ಇಂದು ಮುಂಬೈನಲ್ಲಿ ನಡೆದ ಟಾಟಾ ಸನ್ಸ್ ಮಂಡಳಿಯ ಸಭೆಯಲ್ಲಿ ಚಂದ್ರಶೇಖರನ್ ಅವರನ್ನು ಮರುನೇಮಕ ಮಾಡಲು ಅನುಮೋದನೆ ನೀಡಲಾಯಿತು.

ಟಾಟಾ ಅಧ್ಯಕ್ಷರಾಗಿ ಚಂದ್ರಶೇಖರನ್ 3ನೇ ಅವಧಿ: ನಿರ್ಧಾರ ಮುಂದೂಡಿದ ಟಾಟಾ ಸನ್ಸ್ ಮಂಡಳಿ
ಮುಂಬೈನಲ್ಲಿ ನಡೆದ ಮಂಡಳಿಯ ಸಭೆಯಲ್ಲಿ ಚಂದ್ರಶೇಖರನ್ ಅವರ ಅವಧಿಯನ್ನು ಫೆಬ್ರವರಿ 2027 ರಲ್ಲಿ ಕೊನೆಗೊಳ್ಳುವ ಪ್ರಸ್ತುತ ಅವಧಿಯನ್ನು ಮೀರಿ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.

ಮಿಸ್ತ್ರಿ ಆರೋಪ ಆಧಾರ ರಹಿತ, ದುರುದ್ದೇಶಪೂರಿತ: ಟಾಟಾ ಪ್ರತಿಕ್ರಿಯೆ
ಸೈರಸ್ ಮಿಸ್ತ್ರಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಟಾಟಾ ಸನ್ಸ್ ಸಂಸ್ಥೆ, ಸೈರಸ್ ಮಿಸ್ತ್ರಿ ಆರೋಪ ಆಧಾರ ರಹಿತವಾದದ್ದು, ಅಷ್ಟೇ ಅಲ್ಲದೆ ದುರುದ್ದೇಶಪೂರಿತವಾದದ್ದು ಎಂದು ಹೇಳಿದೆ.

