ರಾಜ್ಯಟಾಟಾ ಟೆಕ್ನಾಲಜೀಸ್ ಮತ್ತು ಇತರ ಉದ್ಯಮಗಳ ಸಹಭಾಗಿತ್ವದಲ್ಲಿ ರಾಜ್ಯದ 150 ಐಟಿಐ ಉನ್ನತೀಕರಣಕ್ಕೆ ಒಪ್ಪಂದ
ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವ ಹಾಗೂ ಆ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ನವೆಂಬರ್ 6, 2020ರಂದು ಪುಣೆಯ ಟಾಟಾ ಟೆಕ್ನಾಲಜೀಸ್ ಲಿ. ಕಂಪೆನಿಯೊಂದಿಗೆ ಮಹತ್ವಪೂರ್ಣ ಒಪ್ಪಂದ ಮಾಡಿಕೊಂಡಿದೆ.