ದೇಶಕೊಲಿಜಿಯಂ ಬಹು ಸದಸ್ಯ ಸಂಸ್ಥೆಯಾಗಿದ್ದು, ಅದರ ತಾತ್ಕಾಲಿಕ ನಿರ್ಧಾರವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮಾಹಿತಿ ಹಕ್ಕು ಕಾಯ್ದೆಯಡಿ 2018ರ ಡಿಸೆಂಬರ್ 12ರಂದು ನಡೆದ ಕೊಲಿಜಿಯಂ ಸಭೆಯ ವಿವರಗಳನ್ನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.