Tatsama Tadbhava

ಮೇಘನಾ ರಾಜ್ ನಟನೆಯ ತತ್ಸಮ-ತದ್ಭವ ಒಟಿಟಿಯಲ್ಲಿ ರಿಲೀಸ್
ಮೇಘನಾ ರಾಜ್ ಸರ್ಜಾ ನಟನೆಯ ಪನ್ನಗಾಭರಣ ನಿರ್ದೇಶನದ ತತ್ಸಮ-ತದ್ಭವ ಈಗ ಪ್ರೈಮ್ ವೀಡಿಯೊದಲ್ಲಿ ವೀಕ್ಷಣೆಗೆ ಲಭ್ಯವಿದೆ. ತತ್ಸಮ ತದ್ಭವ ಸಿನಿಮಾವನ್ನು ವಿಶಾಲ್ ಆತ್ರೇಯ ಬರೆದು ನಿರ್ದೇಶಿಸಿದ್ದಾರೆ.

'ತತ್ಸಮ ತದ್ಭವ' ಸಿನಿಮಾ ಕಮರ್ಷಿಯಲ್ ದೃಷ್ಟಿಕೋನದಿಂದ ಮಾಡಿದ್ದಲ್ಲ: ನಿರ್ದೇಶಕ ಪನ್ನಗಾಭರಣ
ಮೇಘನಾ ರಾಜ್ ಸರ್ಜಾ ಅವರಿಗಾಗಿ ಚಲನಚಿತ್ರವನ್ನು ಮಾಡುವುದು ಪನ್ನಗಾಭರಣ ಅವರ ಆರಂಭಿಕ ಆಲೋಚನೆಯಾಗಿತ್ತು. ಆದರೆ, ಇದು ವಿಶಾಲ್ ಆತ್ರೇಯ ನಿರ್ದೇಶನದ ತತ್ಸಮ ತದ್ಭವ ಸಿನಿಮಾದ ಮೂಲಕ ನಿರ್ಮಾಪಕರಾಗಲು ಕಾರಣವಾಯಿತು.

ತತ್ಸಮ ತದ್ಭವ ಚಿತ್ರದ ಟ್ರೈಲರ್
ನಟ ಪ್ರಜ್ವಲ್ ದೇವರಾಜ್ ಮತ್ತು ಮೇಘನಾ ರಾಜ್ ಸರ್ಜಾ ಅಭಿನಯದ ತತ್ಸಮ ತದ್ಭವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಶಾಲ್ ಅತ್ರೇಯ ನಿರ್ದೇಸಿಸಿದ್ದಾರೆ.

ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್!
ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

