Tatsama Tatbhava

ಗೆಳೆತನದ ಅಂಶದ ಜೊತೆಗೆ 'ತತ್ಸಮ -ತದ್ಭವ' ಚಿತ್ರದಲ್ಲಿನ ಪಾತ್ರದ ಬಗ್ಗೆ ನನಗೆ ತೃಪ್ತಿ ಇದೆ: ಪ್ರಜ್ವಲ್ ದೇವರಾಜ್
ಸೆಪ್ಟೆಂಬರ್ 15 ರಂದು ತೆರೆಗೆ ಬರಲಿರುವ ತತ್ಸಮ ತತ್ಭವ ಚಿತ್ರದಲ್ಲಿ ಪ್ರಜ್ವಲ್ ಮತ್ತೊಮ್ಮೆ ಖಾಕಿ ಧರಿಸಿದ್ದಾರೆ. ಕನ್ನಡ ನಟಿ ಮೇಘನಾ ರಾಜ್ ಸರ್ಜಾ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವುದು 'ತತ್ಸಮ ತದ್ಭವ' ಸಿನಿಮಾದ ಮೂಲಕ. ನಟಿ ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ತತ್ಸಮ-ತದ್ಭವ ಸಂಭಾಷಣೆಯ ಗಾಂಭೀರ್ಯತೆಗೆ ಸಂಗೀತದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಿತ್ತು: ವಾಸುಕಿ ವೈಭವ್
ರಾಮಾ ರಾಮಾ ರೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾದ, ಬಿಗ್ ಬಾಸ್ ಸ್ಪರ್ಧಿ ವಾಸುಕಿ ವೈಭವ್ ಕಂಟೆಂಟ್ ಆಧಾರಿತ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಬಹುಮುಖ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ.

ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!
ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್ ಬಳಿಕ ಸಿನಿಮಾಗೆ ಮರಳಿದ್ದಾರೆ.

ಸಿಹಿ ಸುದ್ದಿ ಕೊಟ್ಟ ನಟಿ ಮೇಘನಾ ರಾಜ್: 'ತತ್ಸಮ ತದ್ಭವ' ಮೂಲಕ ಕಮ್ ಬ್ಯಾಕ್
ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದರು. ಆ ಪೋಸ್ಟ್ ಎಲ್ಲೆಡೆ ಹರಿದಾಡ್ತಾ ಇದ್ದು, ಜನ ಏನದು ಎಂದು ಕುತೂಹಲದಿಂದ ಚರ್ಚಿಸುತ್ತಿದ್ದರು.

