ರಾಜ್ಯಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ಆಂಟಿ: ಮತ್ತೊಬ್ಬನ ಜೊತೆ ವಿಡಿಯೋ ಕಾಲ್; ಪ್ರಶ್ನಿಸಿದ್ದಕ್ಕೆ ಖ್ಯಾತ ಟ್ಯಾಟೂ ಆರ್ಟಿಸ್ಟ್ ಘೋಸ್ಟ್ ಅರ್ಜುನ್ ಮೇಲೆ ಹಲ್ಲೆ..!
ಸಂಪ್ರಿತಾಗೆ ಈ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆಕೆಯ ಪತಿ ಮೃತಪಟ್ಟಿದ್ದಾರೆ ಎಂದು ಅರ್ಜುನ್ಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಅರ್ಜುನ್ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.