Tauktae

ಮುಂಬೈ ಬಾರ್ಜ್ ದುರಂತ: ಕ್ಯಾಪ್ಟನ್ ವಿರುದ್ಧ ಎಫ್ಐಆರ್ ದಾಖಲು
ಟೌಕ್ಟೇ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ಮುಂಬೈ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ.

ಗಂಟೆಗೆ 175 ಕಿ.ಮೀ ವೇಗದೊಂದಿಗೆ ಅತ್ಯಂತ ತೀವ್ರವಾಗಿರಲಿದೆ ಟೌಕ್ಟೇ ಚಂಡಮಾರುತ: ಐಎಂಡಿ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೇ.17 ರಂದು ಗುಜರಾತ್ ಗೆ ಟೌಕ್ಟೇ ಚಂಡಮಾರುತ ಅಪ್ಪಳಿಸಲಿದೆ, ಈ ಬಳಿಕ ಒಂದು ದಿನದ ನಂತರ ಗುಜರಾತ್ ನ ಕಡಲ ತೀರವನ್ನು ದಾಟಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

