ರಾಜಕೀಯ'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ
ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.