ರಾಜ್ಯಟಿಪ್ಪು ಪ್ರತಿಮೆ ನಿರ್ಮಾಣ ಇಸ್ಲಾಂ ನೈತಿಕತೆಗೆ ವಿರುದ್ಧ, ಕೋಮು ಸೌಹಾರ್ದತೆಗೆ ಧಕ್ಕೆ: ಮುಸ್ಲಿಂ ಸಮುದಾಯದ ವಿಚಾರವಾದಿಗಳ ಅಸಮ್ಮತಿ!
ಮೈಸೂರು ಶಾಸಕ ತನ್ವೀರ್ ಸೇಠ್ ಟಿಪ್ಪು ಸುಲ್ತಾನ್ ಅವರ 100 ಅಡಿ ಪ್ರತಿಮೆ ನಿರ್ಮಾಣ ಮಾಡುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಮುಸ್ಲಿಂ ಸಮುದಾಯದ ಕೆಲ ಬುದ್ದಿ ಜೀವಿಗಳು ಅಸಮ್ಮತಿ ಸೂಚಿಸಿದ್ದಾರೆ.