Tawang

ಗಡಿಯಲ್ಲಿ ಸೇನಾ ಯೋಧರೊಂದಿಗೆ ರಾಜನಾಥ ಸಿಂಗ್ ದಸರಾ ಹಬ್ಬ ಆಚರಣೆ: ಶಸ್ತ್ರ ಪೂಜೆ ಮಾಡಿ ಸೈನಿಕರ ಶ್ಲಾಘನೆ
ದೇಶ

ಗಡಿಯಲ್ಲಿ ಸೇನಾ ಯೋಧರೊಂದಿಗೆ ರಾಜನಾಥ ಸಿಂಗ್ ದಸರಾ ಹಬ್ಬ ಆಚರಣೆ: ಶಸ್ತ್ರ ಪೂಜೆ ಮಾಡಿ ಸೈನಿಕರ ಶ್ಲಾಘನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ದಸರಾದ ಸಾಂಪ್ರಾದಾಯಿಕ 'ಶಸ್ತ್ರ' ಪೂಜೆ  ನೆರವೇರಿಸಿದರು. ಚೀನಾದ ಗಡಿಯ ಸಮೀಪವಿರುವ ಆಯಕಟ್ಟಿನ ಪ್ರಮುಖ ಪ್ರದೇಶದಲ್ಲಿ ಸೇನಾ ಯೋಧರೊಂದಿಗೆ ದಸರಾ ಆಚರಿಸಿದರು.

ಭಾರತದ ಸೂಪರ್ ಪವರ್ ಜಾಗತಿಕ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶ

ಭಾರತದ ಸೂಪರ್ ಪವರ್ ಜಾಗತಿಕ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತಕ್ಕೆ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸುವ ಯಾವುದೇ ಇಚ್ಛೆಯಿಲ್ಲ ಅಥವಾ ಇತರ ದೇಶಗಳ ಭೂಮಿಯನ್ನೂ ಅದು ವಶಪಡಿಸಿಕೊಳ್ಳಲು ಬಯಸುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಶನಿವಾರ ಹೇಳಿದ್ದಾರೆ.

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್
ದೇಶ

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್

'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು.

ತವಾಂಗ್ ಗಡಿ ಸಂಘರ್ಷ: ಉತ್ತರದ ಗಡಿರೇಖೆಯ ಉದ್ದಕ್ಕೂ ಪರಿಸ್ಥಿತಿ ಸ್ಥಿರವಾಗಿದೆ; ಪೂರ್ವ ಸೇನಾ ಕಮಾಂಡರ್
ದೇಶ

ತವಾಂಗ್ ಗಡಿ ಸಂಘರ್ಷ: ಉತ್ತರದ ಗಡಿರೇಖೆಯ ಉದ್ದಕ್ಕೂ ಪರಿಸ್ಥಿತಿ ಸ್ಥಿರವಾಗಿದೆ; ಪೂರ್ವ ಸೇನಾ ಕಮಾಂಡರ್

ಉತ್ತರ ಗಡಿ ಭಾಗದ ಗಡಿ ಪ್ರದೇಶಗಳ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಆರ್‌ಪಿ ಕಲಿತಾ ಅವರು ಶುಕ್ರವಾರ ಹೇಳಿದ್ದಾರೆ.

ತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ
ವಿದೇಶ

ತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ

ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಟ್ಸೆ ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.

ರಾಜ್ಯಸಭೆಯಲ್ಲಿ ಭಾರತ-ಚೀನಾ ಗಡಿ ಘರ್ಷಣೆ ಗದ್ದಲ, ಈಡೇರದ ಚರ್ಚೆಯ ಬೇಡಿಕೆ, ವಿಪಕ್ಷಗಳಿಂದ ಸಭಾತ್ಯಾಗ
ದೇಶ

ರಾಜ್ಯಸಭೆಯಲ್ಲಿ ಭಾರತ-ಚೀನಾ ಗಡಿ ಘರ್ಷಣೆ ಗದ್ದಲ, ಈಡೇರದ ಚರ್ಚೆಯ ಬೇಡಿಕೆ, ವಿಪಕ್ಷಗಳಿಂದ ಸಭಾತ್ಯಾಗ

ಭಾರತ-ಚೀನಾ ಗಡಿಯಲ್ಲಿ ಡಿ.09 ರಂದು ನಡೆದ ಘರ್ಷಣೆಯ ವಿಷಯವಾಗಿ ಚರ್ಚೆ ನಡೆಸಲು ವಿಪಕ್ಷಗಳು ಸಂಸತ್ ಕಲಾಪದಲ್ಲಿ ಆಗ್ರಹಿಸಿವೆ.

ಗಡಿಯಲ್ಲಿ ಯಥಾಸ್ಥಿತಿ ಬದಲಿಸಲು ಯತ್ನ: ಭಾರತದ ಆರೋಪ ತಳ್ಳಿಹಾಕಿದ ಚೀನಾ 
ದೇಶ

ಗಡಿಯಲ್ಲಿ ಯಥಾಸ್ಥಿತಿ ಬದಲಿಸಲು ಯತ್ನ: ಭಾರತದ ಆರೋಪ ತಳ್ಳಿಹಾಕಿದ ಚೀನಾ 

ಭಾರತೀಯ ಸೇನೆ ಹಾಗೂ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿಯ ಸಂಘರ್ಷದ ಮೂಲಕ ಭಾರತ-ಚೀನಾ ನಡುವಿನ ಗಡಿ ವಿವಾದ ಮತ್ತೆ ಸದ್ದು ಮಾಡಿದೆ. 

ಚುನಾವಣೆ, ರಾಜಕೀಯ ಬಿಟ್ಟು ಗಡಿ ಘರ್ಷಣೆಯತ್ತ ಗಮನಹರಿಸಿ: ಪ್ರಧಾನಿ ಮೋದಿಗೆ ಶಿವಸೇನೆ ಆಗ್ರಹ
ದೇಶ

ಚುನಾವಣೆ, ರಾಜಕೀಯ ಬಿಟ್ಟು ಗಡಿ ಘರ್ಷಣೆಯತ್ತ ಗಮನಹರಿಸಿ: ಪ್ರಧಾನಿ ಮೋದಿಗೆ ಶಿವಸೇನೆ ಆಗ್ರಹ

ಚುನಾವಣೆ, ರಾಜಕೀಯ ತನಿಖಾ ಸಂಸ್ಥೆ, ವಿರೋಧ ಪಕ್ಷಗಳನ್ನು ಬಿಟ್ಟು ಮೊದಲು ಗಡಿ ಘರ್ಷಣೆ ವಿಚಾರಗಳತ್ತ ಗಮನ ಹರಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶಿವಸೇನೆ ಮಂಗಳವಾರ ಆಗ್ರಹಿಸಿದೆ.

ರಾಜೀವ್ ಗಾಂಧಿ ಫೌಂಡೇಶನ್‌ ಕುರಿತ ಪ್ರಶ್ನೆಗಳ ತಪ್ಪಿಸಲು ಕಾಂಗ್ರೆಸ್ ಗಡಿ ಸಮಸ್ಯೆ ಪ್ರಸ್ತಾಪಿಸಿದೆ: ಅಮಿತ್ ಶಾ
ದೇಶ

ರಾಜೀವ್ ಗಾಂಧಿ ಫೌಂಡೇಶನ್‌ ಕುರಿತ ಪ್ರಶ್ನೆಗಳ ತಪ್ಪಿಸಲು ಕಾಂಗ್ರೆಸ್ ಗಡಿ ಸಮಸ್ಯೆ ಪ್ರಸ್ತಾಪಿಸಿದೆ: ಅಮಿತ್ ಶಾ

ಭಾರತ ಮತ್ತು ಚೀನಾ ಸೈನಿಕರ ನಡುವಿನ ತವಾಂಗ್ ಘರ್ಷಣೆಯ ಕುರಿತು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಗದ್ದಲ ಸೃಷ್ಟಿಸಿದ್ದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಖಂಡಿಸಿದ್ದಾರೆ.