tax cuts

ಕ್ಯಾನ್ಸರ್ ಔಷಧಿಗಳ ಮೇಲಿನ ತೆರಿಗೆ ಶೇ.5ಕ್ಕೆ ಇಳಿಕೆ: ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಕಡಿತಕ್ಕೆ GST Council ಸಭೆಯಲ್ಲಿ ನಿರ್ಧಾರ
ಈ ವಿಷಯದ ಕುರಿತು ಚರ್ಚಿಸಲು ಸಚಿವರ ಗುಂಪನ್ನು (GOM) ರಚಿಸಲು ನಿನ್ನೆ ಸಭೆಯಲ್ಲಿ ನಿರ್ಧರಿಸಲಾಯಿತು. ಸಮಿತಿಯು ಈ ವರ್ಷದ ಅಕ್ಟೋಬರ್ ಅಂತ್ಯದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ನವೆಂಬರ್‌ನಲ್ಲಿ ನಡೆಯಲಿರುವ ತನ್ನ ಮುಂಬರುವ ಸಭೆಯಲ್ಲಿ ಕೌನ್ಸಿಲ್ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ತೆರಿಗೆದಾರರಿಗೆ ಬಂಪರ್ ರಿಲೀಫ್: ಆದಾಯ ತೆರಿಗೆಯಲ್ಲಿ ಭಾರೀ ಕಡಿತ
ತೆರಿಗೆ ಸುಧಾರಣೆ ಮಂತ್ರ ಪಠಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಆದಾಯ ತೆರಿಗೆ ಕಡಿತ ಘೋಷಿಸುವುದರ ಮೂಲಕ ಮಧ್ಯಮ ವರ್ಗದವರಿಗೆ ಬಂಪರ್ ಆಫರ್ ನೀಡಿದ್ದಾರೆ. ತೆರಿಗೆ ಪಾವತಿ ವಿಧಾನ ಸರಳಗೊಳಿಸಿದ್ದಾರೆ.

