ವಾಣಿಜ್ಯವಿವಿಧ ತೆರಿಗೆ ಅನುಸರಣೆ ಗಡುವು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ: ನೌಕರರಿಗೆ ಕೋವಿಡ್ ಚಿಕಿತ್ಸೆಗೆ ತೆರಿಗೆ ವಿನಾಯಿತಿ!
ವಿವಿಧ ಆದಾಯ ತೆರಿಗೆ ಪವತಿ ಅನುಸರಣೆಗಳ ಗಡುವನ್ನು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೋವಿಡ್ 19 ಚಿಕಿತ್ಸೆಗಾಗಿ ಉದ್ಯೋಗದಾತರು ಉದ್ಯೋಗಿಗಳಿಗೆ ನೀಡಿದ ಮೊತ್ತವನ್ನು ತೆರಿಗೆಯಿಂದ ವಿನಾಯಿತಿ ನೀಡಿದೆ.