Tax devolution

ರಾಜ್ಯಕ್ಕೆ 3,705 ಕೋಟಿ ರೂ ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!
ರಾಜ್ಯ

ರಾಜ್ಯಕ್ಕೆ 3,705 ಕೋಟಿ ರೂ ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಕೇಂದ್ರ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯ

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಕೇಂದ್ರ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಮನವಿ-ಮಾತುಕತೆ ಮೂಲಕ ಪರಿಹರಿಸಲು ನಡೆಸುತ್ತಿರುವ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ.

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ: ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ!
ರಾಜ್ಯ

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ: ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಎಂಎಸ್‌ಪಿ, ಕೇಂದ್ರದ ತೆರಿಗೆ ಹಂಚಿಕೆ ವಿರುದ್ಧ ನಿರ್ಣಯ ಅಂಗೀಕಾರ: ಬಿಜೆಪಿಯಿಂದ ಸಭಾತ್ಯಾಗ, ಪ್ರತಿಭಟನೆ
ರಾಜ್ಯ

ಎಂಎಸ್‌ಪಿ, ಕೇಂದ್ರದ ತೆರಿಗೆ ಹಂಚಿಕೆ ವಿರುದ್ಧ ನಿರ್ಣಯ ಅಂಗೀಕಾರ: ಬಿಜೆಪಿಯಿಂದ ಸಭಾತ್ಯಾಗ, ಪ್ರತಿಭಟನೆ

ಕೇಂದ್ರದ ತೆರಿಗೆ ಹಂಚಿಕೆ ವಿರುದ್ಧ ಕರ್ನಾಟಕ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದ ಒಂದು ದಿನದ ನಂತರ, ಬಿಜೆಪಿ ಶುಕ್ರವಾರ ಸದನದಿಂದ ಹೊರನಡೆದು ಪ್ರತಿಭಟನೆ ನಡೆಸಿತು. ಸಭಾತ್ಯಾಗದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಕ್ಷಗಳನ್ನು ಟೀಕಿಸಿದರು.

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿ ರೂ. ಗೂ ಹೆಚ್ಚು ನಷ್ಟ: ಸಿಎಂ ಸಿದ್ದರಾಮಯ್ಯ
ರಾಜ್ಯ

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿ ರೂ. ಗೂ ಹೆಚ್ಚು ನಷ್ಟ: ಸಿಎಂ ಸಿದ್ದರಾಮಯ್ಯ

ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ
ರಾಜ್ಯ

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, 16ನೇ ಹಣಕಾಸು ಆಯೋಗದಲ್ಲಿಯೂ ಅದೇ ರೀತಿಯ ಅನ್ಯಾಯ ಆಗದಂತೆ ನೋಡಿಕೊಳ್ಳುವ ಪ್ರಯತ್ನಗಳನ್ನು ನಡೆಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಭರವಸೆ ನೀಡಿದರು.

ತೆರಿಗೆ ವಿನಿಯೋಗ: ಕರ್ನಾಟಕಕ್ಕೆ 4,314 ಕೋಟಿ ರೂಪಾಯಿ
ವಾಣಿಜ್ಯ

ತೆರಿಗೆ ವಿನಿಯೋಗ: ಕರ್ನಾಟಕಕ್ಕೆ 4,314 ಕೋಟಿ ರೂಪಾಯಿ

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮೂರನೇ ಕಂತಿನ 1.18 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.