Tax Evasion Case

ಬೆಂಗಳೂರು ಟರ್ಫ್ ಕ್ಲಬ್ ಬುಕ್ಕಿಗಳ ವಿರುದ್ಧದ ತೆರಿಗೆ ವಂಚನೆ ಪ್ರಕರಣದ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಬುಕ್ಕಿಗಳು ತೆರಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪದ ಪ್ರಕರಣವನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯವು ಸಂಭಾವ್ಯ ಅಪರಾಧವನ್ನು ಸೂಚಿಸುತ್ತದೆ ಎಂದು ಹೇಳಿದೆ.

ತೆರಿಗೆ ವಂಚನೆ ಪ್ರಕರಣ: ಕಾರ್ತಿ ಚಿದಂಬರಂ ಗೆ ತಾತ್ಕಾಲಿಕ ರಿಲೀಫ್
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ದೋಷಾರೋಪಣೆ ತಯಾರಿಸುವ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆಯನ್ನು ಮದ್ರಾಸ್ ಹೈಕೋರ್ಟ್ ಫೆ. 12ರವರೆಗೆ ವಿಸ್ತರಿಸಿದೆ.

ಬಂಧನ ಭೀತಿಯಿಂದ ಡಿಕೆ ಶಿವಕುಮಾರ್ ಪಾರು: ಜಾಮೀನು ಮಂಜೂರು
ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ...

ತೆರಿಗೆ ವಂಚನೆ, ಸಾಕ್ಷ್ಯ ನಾಶ ಆರೋಪ: ಸಚಿವ ಡಿಕೆಶಿ ನ್ಯಾಯಾಲಯಕ್ಕೆ ಹಾಜರು
ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ...

ತೆರಿಗೆ ವಂಚನೆ ಪ್ರಕರಣ: ಸ್ಯಾಮ್ ಸಂಗ್ ಅಧ್ಯಕ್ಷ ಲೀ ಕುನ್-ಹೇ ಶಂಕಿತ ಆರೋಪಿ ಎಂದ ಕೊರಿಯಾ ಪೋಲೀಸರು
ಸಾಮ್ ಸಂಗ್ ಸಂಸ್ಥೆಯ ಮುಖ್ಯಸ್ಥ ಲೀ ಕುನ್-ಹೇ 8.2 ಶತಕೋಟಿ (7.5 ದಶಲಕ್ಷ ಡಾಲರ್) ತೆರಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದು........

ತೆರಿಗೆ ವಂಚನೆ: ಸ್ಪೈಸ್ ಜೆಟ್, ಕಲಾನಿಧಿ ಮಾರನ್ಗೆ ನೂತನ ಸಮನ್ಸ್
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೈಸ್ ಜೆಟ್ ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷ ಕಲಾನಿಧಿ ಮಾರನ್ ಅವರಿಗೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್...

