Tax evasion charges

ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ
ತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತೆರಿಗೆ ವಂಚನೆ ಆರೋಪ: ತಮಿಳು ನಟ ವಿಜಯ್ ಗೆ ಸಮನ್ಸ್ ನೀಡಿದ ಐಟಿ ಇಲಾಖೆ
ತೆರಿಗೆ ವಂಚನೆ ಹಾಗೂ ಫೈನಾನ್ಶಿಯರ್ ಅನ್ಬು ಚೆಹಿಯಾನ್ ಅವರೊಂದಿಗೆ ನಂಟು ಹೊಂದಿರುವ ಆರೋಪದ ಮೇರೆಗೆ ತಮಿಳು ಖ್ಯಾತ ನಟ ವಿಜಯ್ ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ಸಮನ್ಸ್ ನೀಡಿದೆ.

