tax free

'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!
ದೇಶ

'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!

ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 

ದಿ ಕೇರಳ ಸ್ಟೋರಿ: ನಿಷೇಧ ಹೇರಿದ ದೀದಿಗೆ ಯುಪಿ ಸಿಎಂ ಯೋಗಿ ಸಡ್ಡು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ
ದೇಶ

ದಿ ಕೇರಳ ಸ್ಟೋರಿ: ನಿಷೇಧ ಹೇರಿದ ದೀದಿಗೆ ಯುಪಿ ಸಿಎಂ ಯೋಗಿ ಸಡ್ಡು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ

ತೀವ್ರ ವಿವಾದಕ್ಕೆ ಗ್ರಾಸವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಇದಕ್ಕೆ ಸಡ್ಡು ಹೊಡೆದಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ
ಬಾಲಿವುಡ್

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ

ರಿಲಯನ್ಸ್ ಎಂಟರ್ಟೇನ್ಮೆಂಟ್ ಗ್ರೂಪ್ ಸಿಇಒ ಶಿಬಾಶಿಶ್ ಸರ್ಕಾರ್ ಟ್ವಿಟರ್‍ನಲ್ಲಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ. 

ಉತ್ತರಪ್ರದೇಶ: ‘ತಾನಾಜಿ’ ತೆರಿಗೆ ಮುಕ್ತ ಚಿತ್ರ
ಬಾಲಿವುಡ್

ಉತ್ತರಪ್ರದೇಶ: ‘ತಾನಾಜಿ’ ತೆರಿಗೆ ಮುಕ್ತ ಚಿತ್ರ

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದಲ್ಲಿ ‘ತಾನಾಜಿ- ದಿ ಅನ್ಸಂಗ್ ವಾರಿಯರ್’ ತೆರಿಗೆ ಮುಕ್ತ ಚಿತ್ರವೆಂದು ಘೋಷಿಸಿದೆ.

ದೀಪಿಕಾ ಪಡುಕೋಣೆ ಅಭಿನಯದ 'ಛಾಪಕ್' ಚಿತ್ರಕ್ಕೆ ರಾಜಸ್ಥಾನದಲ್ಲಿ ತೆರಿಗೆ ವಿನಾಯಿತಿ
ಬಾಲಿವುಡ್

ದೀಪಿಕಾ ಪಡುಕೋಣೆ ಅಭಿನಯದ 'ಛಾಪಕ್' ಚಿತ್ರಕ್ಕೆ ರಾಜಸ್ಥಾನದಲ್ಲಿ ತೆರಿಗೆ ವಿನಾಯಿತಿ

ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅಭಿನಯದ ಛಾಪಕ್ ಚಿತ್ರಕ್ಕೆ ರಾಜಸ್ತಾನದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ

ಹರ್ಯಾಣ ಬಳಿಕ ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ  "ದಂಗಲ್" ಚಿತ್ರಕ್ಕೆ ತೆರಿಗೆ ವಿನಾಯಿತಿ!
ಬಾಲಿವುಡ್

ಹರ್ಯಾಣ ಬಳಿಕ ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ "ದಂಗಲ್" ಚಿತ್ರಕ್ಕೆ ತೆರಿಗೆ ವಿನಾಯಿತಿ!

ಖ್ಯಾತ ನಟ ಅಮೀರ್ ಖಾನ್ ಅವರ ಬಹು ನಿರೀಕ್ಷಿತ ಚಿತ್ರ ದಂಗಲ್ ತೆರೆಕಂಡು ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿರುವುಗಾಲೇ, ಉತ್ತಮ ಚಿತ್ರ ಎಂದು ಅಭಿಪ್ರಾಯಪಟ್ಟಿರುವ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ಸರ್ಕಾರಗಳು ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿವೆ.

ಹರ್ಯಾಣದಲ್ಲಿ ಅಮೀರ್ ಖಾನ್ ನಟನೆಯ ದಂಗಲ್ ಗೆ ತೆರಿಗೆ ವಿನಾಯ್ತಿ!
ಬಾಲಿವುಡ್

ಹರ್ಯಾಣದಲ್ಲಿ ಅಮೀರ್ ಖಾನ್ ನಟನೆಯ ದಂಗಲ್ ಗೆ ತೆರಿಗೆ ವಿನಾಯ್ತಿ!

ಕಳೆದ ವಾರ ಬಿಡುಗಡೆಯಾದ ಅಮೀರ್ ಖಾನ್ ನಟನೆಯ ದಂಗಲ್ ಸಿನಿಮಾಗೆ ಹರ್ಯಾಣ ಸರ್ಕಾರ ತೆರಿಗೆ ವಿನಾಯ್ತಿ ಘೋಷಣೆ ಮಾಡಿದೆ.

ಪಿಕೆ ಉತ್ತಮ ಸಂದೇಶ ಸಾರುವ ಚಿತ್ರ: ಅಖಿಲೇಶ್ ಪ್ರಶಂಸೆ
ದೇಶ

ಪಿಕೆ ಉತ್ತಮ ಸಂದೇಶ ಸಾರುವ ಚಿತ್ರ: ಅಖಿಲೇಶ್ ಪ್ರಶಂಸೆ

ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ...