tax Officer

ಕೇಜ್ರಿವಾಲ್, ಸೊರೇನ್ ಬಂಧಿಸಿದ್ದ ತೆರಿಗೆ ಅಧಿಕಾರಿ ರಾಜೀನಾಮೆ!
ದೇಶ

ಕೇಜ್ರಿವಾಲ್, ಸೊರೇನ್ ಬಂಧಿಸಿದ್ದ ತೆರಿಗೆ ಅಧಿಕಾರಿ ರಾಜೀನಾಮೆ!

ಕಪಿಲ್ ರಾಜ್ ಸುಮಾರು 8 ವರ್ಷಗಳ ಕಾಲ ಜಾರಿ ನಿರ್ದೇಶನಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಇತ್ತೀಚೆಗೆ ಫೆಡರಲ್ ಹಣ ಅಕ್ರಮ ವರ್ಗಾವಣೆ ತಡೆ ಸಂಸ್ಥೆಯಲ್ಲಿ ತಮ್ಮ ನಿಯೋಜನೆಯನ್ನು ಪೂರ್ಣಗೊಳಿಸಿದ್ದರು.

ಲಂಚ: ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ಆಯುಕ್ತೆ ಲೋಕಾಯುಕ್ತರ ಬಲೆಗೆ
ರಾಜ್ಯ

ಲಂಚ: ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ಆಯುಕ್ತೆ ಲೋಕಾಯುಕ್ತರ ಬಲೆಗೆ

25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ ನಿರ್ಧಾರಕನಿಗೆ 40 ಲಕ್ಷ ರೂ ದಂಡ, 4 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ ನಿರ್ಧಾರಕನಿಗೆ 40 ಲಕ್ಷ ರೂ ದಂಡ, 4 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕರ ನಿರ್ಧಾರಕರೊಬ್ಬರನ್ನು (ಅಸೆಸರ್) ದೋಷಿ ಎಂದು ಆದೇಶ ಮಾಡಿರುವ ವಿಶೇಷ ನ್ಯಾಯಾಲಯವು ಅವರಿಗೆ 40 ಲಕ್ಷ ರೂ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.