Tax payers

ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯ್ತಿ ಯೋಜನೆ ಜೂನ್ 30ರ ವರೆಗೆ ವಿಸ್ತರಣೆ: ಬಿಬಿಎಂಪಿ
ರಾಜ್ಯ

ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯ್ತಿ ಯೋಜನೆ ಜೂನ್ 30ರ ವರೆಗೆ ವಿಸ್ತರಣೆ: ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುವ ಕೊಡುಗೆಯನ್ನು ಜೂನ್ 30ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

ತೆರಿಗೆ ಸುಧಾರಣೆಗೆ ಮೋದಿ ಸರ್ಕಾರ ಹೊಸ ಉತ್ತೇಜನ: ಏನಿದು, ಹೇಗಿರಲಿದೆ ಹೊಸ ತೆರಿಗೆ ವ್ಯವಸ್ಥೆ?
ವಾಣಿಜ್ಯ

ತೆರಿಗೆ ಸುಧಾರಣೆಗೆ ಮೋದಿ ಸರ್ಕಾರ ಹೊಸ ಉತ್ತೇಜನ: ಏನಿದು, ಹೇಗಿರಲಿದೆ ಹೊಸ ತೆರಿಗೆ ವ್ಯವಸ್ಥೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಪಾರದರ್ಶಕ ತೆರಿಗೆ-ಪ್ರಾಮಾಣಿಕರಿಗೆ ಗೌರವ ವೇದಿಕೆ ಉದ್ಘಾಟಿಸುವ ಮೂಲಕ ತೆರಿಗೆ ಸುಧಾರಣೆ ನಿಟ್ಟಿನಲ್ಲಿ ಹೊಸ ಅಧ್ಯಾಯ ಬರೆಯಲು ಮುಂದಾಗಿದ್ದಾರೆ.ಇದರಿಂದ ತೆರಿಗೆ ವ್ಯವಸ್ಥೆ ಸುಧಾರಣೆಯಾಗುವುದಲ್ಲದೆ, ಪಾವತಿ ವಿಧಾನವನ್ನು ಸರಳಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಭ್ರಷ್ಟಾಚಾರದ ಆರೋಪ: ಕೇಂದ್ರದಿಂದ ಮತ್ತೆ 22 ಆದಾಯ ತೆರಿಗೆ ಅಧಿಕಾರಿಗಳ ವಜಾ 
ವಾಣಿಜ್ಯ

ಭ್ರಷ್ಟಾಚಾರದ ಆರೋಪ: ಕೇಂದ್ರದಿಂದ ಮತ್ತೆ 22 ಆದಾಯ ತೆರಿಗೆ ಅಧಿಕಾರಿಗಳ ವಜಾ 

ಭ್ರಷ್ಟಾಚಾರದ ಹಾಗೂ ಕಾನೂನುಬಾಹಿರ ಕೃತ್ಯಗಳ  ಆರೋಪದಡಿ ಸರ್ಕಾರ ಸೋಮವಾರ ನಿಯಮ 56 (ಜೆ) ಅಡಿಯಲ್ಲಿ ಮತ್ತೆ 22 ಹಿರಿಯ ತೆರಿಗೆ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿ ಮಾಡಿದೆ.  

ಆದಾಯ ತೆರಿಗೆ ವಿವರ ಸಲ್ಲಿಸುವ ದಿನಾಂಕ ಆಗಸ್ಟ್ 31ಕ್ಕೆ ವಿಸ್ತರಣೆ
ವಾಣಿಜ್ಯ

ಆದಾಯ ತೆರಿಗೆ ವಿವರ ಸಲ್ಲಿಸುವ ದಿನಾಂಕ ಆಗಸ್ಟ್ 31ಕ್ಕೆ ವಿಸ್ತರಣೆ

2018-19ನೇ ಸಾಲಿನ ಆದಾಯ ತೆರಿಗೆ ವಿವರಗಳನ್ನು(ಐಟಿಆರ್) ಸಲ್ಲಿಸುವ ಅವಧಿಯನ್ನು ...

ನಾಗರಿಕರು 'ಪ್ರಾಮಾಣಿಕವಾಗಿ' ತೆರಿಗೆ ಪಾವತಿಸಿದರೆ ತೈಲದ ಆದಾಯದ ಮೇಲೆ ಅವಲಂಬನೆ ತಗ್ಗುತ್ತದೆ: ಅರುಣ್ ಜೇಟ್ಲಿ
ವಾಣಿಜ್ಯ

ನಾಗರಿಕರು 'ಪ್ರಾಮಾಣಿಕವಾಗಿ' ತೆರಿಗೆ ಪಾವತಿಸಿದರೆ ತೈಲದ ಆದಾಯದ ಮೇಲೆ ಅವಲಂಬನೆ ತಗ್ಗುತ್ತದೆ: ಅರುಣ್ ಜೇಟ್ಲಿ

ತೈಲವನ್ನೇ ಆದಾಯ ಮೂಲವಾಗಿ ಅವಲಂಬಿಸುವುದನ್ನು ತಪ್ಪಿಸಲು ತೆರಿಗೆದಾರರು "ಪಾರಾಮಾಣಿಕವಾಗಿ" ತೆರಿಗೆ ಪಾವತಿ ಮಾಡಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.