ರಾಜ್ಯಕೇಂದ್ರವು ವರ್ಷದಿಂದ ವರ್ಷಕ್ಕೆ ರಾಜ್ಯದ ತೆರಿಗೆ ಪಾಲು ಕಡಿಮೆ ಮಾಡುತ್ತಿದೆ ಎಂದ ಸಿದ್ದರಾಮಯ್ಯ; ಅಶ್ವತ್ಥ್ ನಾರಾಯಣ ಕಿಡಿ
ಕೇಂದ್ರ ಸರ್ಕಾರವು ವರ್ಷದಿಂದ ವರ್ಷಕ್ಕೆ ರಾಜ್ಯದ ತೆರಿಗೆ ಪಾಲನ್ನು 'ಕಡಿಮೆ' ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ ನಂತರ, ಬಿಜೆಪಿ ನಾಯಕ ಸಿಎನ್ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.