Tax

'ಎಂಜಿ ರಸ್ತೆಗೂ ಕೊಳಗೇರಿ ಪ್ರದೇಶಕ್ಕೂ ತೆರಿಗೆ ಒಂದೇನಾ? ಅತಿಯಾದ ಜಾಣ್ಮೆ ತೋರಿಸಬೇಡಿ': ಅಧಿಕಾರಿಗಳ ಮೇಲೆ ರೇಗಿದ ಕೃಷ್ಣ ಬೈರೇಗೌಡ; Video
ಕರ್ನಾಟಕ ಹಾಗೂ ದೇಶಕ್ಕೆ ಬೆಂಗಳೂರು ‘ಚಿನ್ನದ ಮೊಟ್ಟೆ ಇಡುವ ಕೋಳಿ’ಯಂತಿದ್ದು, ನಗರದ ಅಭಿವೃದ್ಧಿಯನ್ನು ಮತ್ತಷ್ಟು ಸುಧಾರಿಸುವುದರ ಜೊತೆಗೆ ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದರು.

ಕುಮಾರಣ್ಣನ ಪಂಚೆ ಒಂದೇ ಸಿಂಪಲ್-ಉಳಿದದ್ದೆಲ್ಲಾ ದುಬಾರಿ: ಜಮೀನನ್ನು ಅನಿತಾ ಕುಮಾರಸ್ವಾಮಿ ರಾಮ್ರಾಜ್ ಪಂಚೆ ಮಾರಿ ಖರೀದಿಸಿದ್ದಾರೆಯೇ?
ಪ್ರಧಾನಿ ಮಗ ಸಿಎಂ ಆಗಬಹುದು, ಮೊಮ್ಮಗ ಎಂಪಿ ಆಗಬಹುದು. ಆದರೆ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಬಾರದೇ? ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ; Video
ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ; ಹಾವುಗಳಿಗಿಂತ ಇಲಿ-ಹೆಗ್ಗಣ, ಇರುವೆಗಳ ಗೂಡು ಹೆಚ್ಚಿದೆ: ಡಿ.ಕೆ ಸುರೇಶ್
ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ ಮರಳಿ ಹೋಗಬೇಕು ಎಂದು 60 ಕೋಟಿ ಹಣವನ್ನು ಮರಳಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ .

ತೆರಿಗೆ ಬಾಕಿ ಪಾವತಿಸದವರಿಗೆ GBA ಶಾಕ್: 158 ಆಸ್ತಿಗಳ ಮುಟ್ಟುಗೋಲಿಗೆ ಮುಂದು..!
ಬಾಕಿದಾರರಿಗೆ ತೆರಿಗೆ ಪಾವತಿಸಲು ಹಲವು ಅವಕಾಶಗಳನ್ನು ನೀಡಿದ್ದರೂ, ಹಣ ಪಾವತಿಸದ ಕಾರಣ ಪಾಲಿಕೆಗಳು ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್
16ನೇ ಹಣಕಾಸು ಆಯೋಗ ಶಿಫಾರಸ್ಸಿನಂತೆ ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅದರಂತೆ 2026-27ರಲ್ಲಿ ರಾಜ್ಯಗಳಿಗೆ 1.4 ಲಕ್ಷ ಕೋಟಿ ಹಂಚಿಕೆ ಮಾಡಲಾಗಿದೆ ಎಂದರು.

ಭಾರತದ ಅಕ್ಕಿ ಆಮದಿನ ಮೇಲೆ ಅಮೆರಿಕಾ ಕಣ್ಣು: ಟ್ರಂಪ್ ಮತ್ತೊಂದು ಸುಂಕಾಸ್ತ್ರ ಎಚ್ಚರಿಕೆ! Video
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಡೊನಾಲ್ಡ್ ಟ್ರಂಪ್ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ಮಂತ್ರಿಮಾಲ್ ನಿಂದ 5 ಕೋಟಿ ರೂ ತೆರಿಗೆ ಪಾವತಿ
ನ್ಯಾಯಾಲಯದ ಆದೇಶದಂತೆ ಮಂತ್ರಿ ಮಾಲ್, ಬೆಂಗಳೂರು ಕೇಂದ್ರ ನಗರಪಾಲಿಕೆಗೆ ಕಟ್ಟಬೇಕಾಗಿರುವ ಬಾಕಿ ಮೊತ್ತದಲ್ಲಿ 5 ಕೋಟಿ ರೂ. ಚೆಕ್ನ್ನು ಆಯುಕ್ತರಾದ ರಾಜೇಂದ್ರ ಚೋಳನ್ ರವರಿಗೆ ನೀಡಿತು.

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...
ಸರ್ಕಾರವು ದೇಶೀಯ ವೆಚ್ಚವನ್ನು ಹೆಚ್ಚಿಸಲು ಮತ್ತು ಅಮೆರಿಕದ ಸುಂಕಗಳ ಆರ್ಥಿಕ ಹೊಡೆತವನ್ನು ತಗ್ಗಿಸಲು ನೋಡುತ್ತಿರುವುದರಿಂದ ಬಹುತೇಕ ಎಲ್ಲಾ ವೈಯಕ್ತಿಕ ಬಳಕೆಯ ವಸ್ತುಗಳು ದರ ಕಡಿತವನ್ನು ಕಾಣಲಿವೆ.

