Tax

ಪೆಟ್ರೋಲ್ 7 ರೂ. ಚೀಪ್: ಗೋವಾ ಗಡಿ ಬಂಕ್ ಗಳಲ್ಲಿ ರಾಜ್ಯದ ವಾಹನಗಳು ಸಾಲು!
ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 7 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ.

ತೆರಿಗೆ ಸಂಗ್ರಹ ಹೆಚ್ಚಿಸಿ, ಭ್ರಷ್ಟಾಚಾರ ತಗ್ಗಿಸಿ, ಹಣಕಾಸು ಪರಿಸ್ಥಿತಿ ನಿಭಾಯಿಸಿದ್ದೇವೆ; ಮೀಸಲಾತಿ ಬಗ್ಗೆ ಪ್ರತಿಭಟಿಸುವುದರಲ್ಲಿ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ಮೇ 20, ಸೋಮವಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಖಾತರಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಮತ್ತೆ BBMP ಬೀಗ!
ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದು ಶಾಕ್ ನೀಡಿದ್ದಾರೆ.

ಐಟಿ ಇಲಾಖೆ 1800 ಕೋಟಿ ರೂ. ನೋಟಿಸ್: ಚುನಾವಣೆ ವೇಳೆ ಆರ್ಥಿಕವಾಗಿ ವಿಪಕ್ಷಗಳ ಕತ್ತು ಹಿಸುಕುತ್ತಿದೆ ಬಿಜೆಪಿ; ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ನಾಯಕರ ಬಿಜೆಪಿ ಸೇರ್ಪಡೆ, ಇಂಡಿಯಾ ಒಕ್ಕೂಟದಲ್ಲಿ ಬಿರುಕಿನ ಮಧ್ಯೆಯೇ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯ ಶಾಕ್ ನೀಡಿದ್ದು, ಕೆಲ ವರ್ಷಗಳಿಂದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ 1,800 ಕೋಟಿ ರೂಪಾಯಿ ಪಾವತಿ ಮಾಡುವಂತೆ ನೋಟಿಸ್ ಜಾರಿಗೊಳಿಸಿದೆ.

ಜನರ ತೆರಿಗೆ ಹಣವನ್ನು ಬಡವರ ಕಲ್ಯಾಣಕ್ಕೆ ಬಳಸಲಾಗಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೇಂದ್ರ ಸರ್ಕಾರ ಜನರ ತೆರಿಗೆ ಹಣವನ್ನು ಬಡವರ ಕಲ್ಯಾಣಕ್ಕೆ ಬಳಸಿದೆ ಎಂದು ಕೇಂದ್ರ ಕ್ರೀಡಾ, ಯುವ ವ್ಯವಹಾರ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ಹೇಳಿದರು.

ಅನ್ಯ ರಾಜ್ಯಗಳೊಂದಿಗೆ ಪೈಪೋಟಿ: ಮದ್ಯ ತೆರಿಗೆ ಸ್ಲ್ಯಾಬ್ ಸರಳಗೊಳಿಸಿದ ರಾಜ್ಯ ಸರ್ಕಾರ

ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ: ಬಿಬಿಎಂಪಿಗೆ ಬಿಜೆಪಿ ಆಗ್ರಹ
ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನುದಾನದ ವಿಷಯ ಮುಂದಿಟ್ಟು ಕಾಂಗ್ರೆಸ್ ನಿಂದ ದೇಶ ವಿಭಜಿಸುವ ಯತ್ನ: ರಾಜ್ಯಸಭೆಯಲ್ಲಿ ಮೋದಿ ವಾಗ್ದಾಳಿ
ಅನುದಾನದ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದೇಶವನ್ನು ಉತ್ತರ-ದಕ್ಷಿಣವಾಗಿ ವಿಭಜಿಸುವ ಯತ್ನ ಮಾಡುತ್ತಿದೆ ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

