Tax

ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಯ್ದರೆ ಹೇಗೆ? ಕಾನೂನಾತ್ಮಕವಾಗಿ ತೆರಿಗೆ ಹಂಚಿಕೆಯಾಗಲಿ: ಸಿಎಂ ಸಿದ್ದರಾಮಯ್ಯ
ದೇಶ

ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಯ್ದರೆ ಹೇಗೆ? ಕಾನೂನಾತ್ಮಕವಾಗಿ ತೆರಿಗೆ ಹಂಚಿಕೆಯಾಗಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಖಂಡಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಗುಡುಗಿದ್ದಾರೆ.

'ನನ್ನ ತೆರಿಗೆ ನನ್ನ ಹಕ್ಕು' ಚಲೋ ದಿಲ್ಲಿ ಪ್ರತಿಭಟನೆ: ದೆಹಲಿ ಪೊಲೀಸರು ಅವಕಾಶ ಕೊಟ್ಟಿರುವುದು ಕೇವಲ ಅರ್ಧ ಗಂಟೆ!
ದೇಶ

'ನನ್ನ ತೆರಿಗೆ ನನ್ನ ಹಕ್ಕು' ಚಲೋ ದಿಲ್ಲಿ ಪ್ರತಿಭಟನೆ: ದೆಹಲಿ ಪೊಲೀಸರು ಅವಕಾಶ ಕೊಟ್ಟಿರುವುದು ಕೇವಲ ಅರ್ಧ ಗಂಟೆ!

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು 'ನಮ್ಮ ತೆರಿಗೆ ನಮ್ಮ ಹಕ್ಕು' ಎಂಬ ಉದ್ಘೋಷದೊಂದಿಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಇಂದು ಬುಧವಾರ ಪ್ರತಿಭಟನೆ ನಡೆಸಲಿದ್ದಾರೆ.

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!
ರಾಜ್ಯ

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!

ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ  ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂತ್ರಿ ಸ್ಕ್ವೇರ್ ಮಾಲ್‌ಗೆ  ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್‌ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ ಮಂಡಳಿಗೆ ಸೂಚಿಸಿತ್ತು.

ತೆರಿಗೆ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಅಧಿಕಾರಿಗಳಿಂದ ತೀವ್ರ ಶೋಧ
ರಾಜ್ಯ

ತೆರಿಗೆ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಅಧಿಕಾರಿಗಳಿಂದ ತೀವ್ರ ಶೋಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ತೆರಿಗೆ ಸಂಗ್ರಹ ಹೆಚ್ಚಿಸಲು ಆಸ್ತಿಗಳ ಮರು ಸಮೀಕ್ಷೆ; ನಾಗರಿಕರ ಅನುಕೂಲಕ್ಕಾಗಿ 'ನನ್ನ ಸ್ವತ್ತು' ಕಾರ್ಯಕ್ರಮ: ಡಿ.ಕೆ ಶಿವಕುಮಾರ್
ರಾಜ್ಯ

ತೆರಿಗೆ ಸಂಗ್ರಹ ಹೆಚ್ಚಿಸಲು ಆಸ್ತಿಗಳ ಮರು ಸಮೀಕ್ಷೆ; ನಾಗರಿಕರ ಅನುಕೂಲಕ್ಕಾಗಿ 'ನನ್ನ ಸ್ವತ್ತು' ಕಾರ್ಯಕ್ರಮ: ಡಿ.ಕೆ ಶಿವಕುಮಾರ್

ರಾಜ್ಯ ಸರಕಾರಕ್ಕೆ ಆಸ್ತಿ ತೆರಿಗೆ ದರ ಏರಿಸುವ ಉದ್ದೇಶವಿಲ್ಲ. ಆದರೆ, ನಗರದ ಶೇ. 50 ಜನ ಮಾತ್ರ ತೆರಿಗೆ ಪಾವತಿಸುತ್ತಿದ್ದು, ಉಳಿದವರು ಕಟ್ಟುತ್ತಿಲ್ಲ. ಕೆಲವೆಡೆ ಆಸ್ತಿ ಮಾಲೀಕರು ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಮರು ಸಮೀಕ್ಷೆ ಅನಿವಾರ್ಯವಾಗಿದೆ.

ರಾಜ್ಯದಲ್ಲಿ ಆಗಸ್ಟ್ ತಿಂಗಳಲ್ಲಿ 11,116 ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಕಳೆದ ವರ್ಷಕ್ಕಿಂತ ಈ ಬಾರಿ ಶೇ.16ರಷ್ಟು ಹೆಚ್ಚಳ!
ರಾಜ್ಯ

ರಾಜ್ಯದಲ್ಲಿ ಆಗಸ್ಟ್ ತಿಂಗಳಲ್ಲಿ 11,116 ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಕಳೆದ ವರ್ಷಕ್ಕಿಂತ ಈ ಬಾರಿ ಶೇ.16ರಷ್ಟು ಹೆಚ್ಚಳ!

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ತೆರಿಗೆ ವಂಚನೆ ಮಾಡಬೇಡಿ: ತೆರಿಗೆ ಸಲಹೆಗಾರರಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು
ರಾಜ್ಯ

ತೆರಿಗೆ ವಂಚನೆ ಮಾಡಬೇಡಿ: ತೆರಿಗೆ ಸಲಹೆಗಾರರಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು

ತೆರಿಗೆ ವಂಚನೆ ಮಾಡದೆ ಪ್ರಾಮಾಣಿಕವಾಗಿ ಜನರಿಗೆ ಮತ್ತು ಸರ್ಕಾರಕ್ಕೆ ಸೇವೆ ಸಲ್ಲಿಸಿ ಎಂದು ತೆರಿಗೆ ಸಲಹೆಗಾರರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಕಿವಿಮಾತು ಹೇಳಿದರು.

ಚೀನಾ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ!
ದೇಶ

ಚೀನಾ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ!

ಓಪ್ಪೋ ಮೊಬೈಲ್, ವಿವೋ, ಶಿಯೋಮಿ ಟೆಕ್ನಾಲಜಿ ಸೇರಿದಂತೆ ಚೀನಾ ಸ್ಮಾರ್ಟ್ ಫೋನ್ ಮೇಕರ್ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿದೆ.

ವಿಸ್ಕಿ, ಬಿಯರ್ ಪುರುಷರು ಮಾತ್ರ ಕುಡಿಯುತ್ತಾರಾ? ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?
ರಾಜ್ಯ

ವಿಸ್ಕಿ, ಬಿಯರ್ ಪುರುಷರು ಮಾತ್ರ ಕುಡಿಯುತ್ತಾರಾ? ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಪ್ರಸಕ್ತ ಸಾಲಿನ ಬಜೆಟ್ ನಲ್ಲಿ  ಮದ್ಯಪ್ರಿಯರಿಗೆ ಶಾಕ್‌ ಕೊಟ್ಟಿದ್ದಾರೆ.